ಭಾರತದ ಗಡಿ ನುಸುಳಲು ಯತ್ನಿಸಿದ 3 ಪಾಕ್ ಉಗ್ರರ ಹತ್ಯೆಗೈದ ಭಾರತೀಯ ಯೋಧರು..!
ಜಮ್ಮು ಕಾಶ್ಮೀರ : ಕಣಿವೆನಾಡು ಜಮ್ಮು ಕಾಶ್ಮೀರ ಅಖ್ನೂರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ 3 ಉಗ್ರರನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
17 ವರ್ಷದ ಯುವತಿ ಮೇಲೆ 38 ಜನರಿಂದ ನಿರಂತರ ಅತ್ಯಚಾರ : ಕಣ್ಣಲ್ಲಿ ನೀರು ತರಿಸುತ್ತೆ ಈ ಯುವತಿಯ ಕಥೆ..!
ಅಖ್ನೂರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








