ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತಿಂಗಳುಗಳ ಬಳಿಕ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಜಾಕ್ ಮಾ..!

Namratha Rao by Namratha Rao
January 20, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿಂಗಳುಗಳ ಬಳಿಕ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಜಾಕ್ ಮಾ..!

ಚೈನಾ: ತಿಂಗಳುಗಳಿಂದ ನಾಪತ್ತೆಯಾಗಿದ್ದ ಅಲಿಬಾಬಾ ಸಂಸ್ಥೆಯ ಸಂಸ್ಥಾಪಕ ಚೀನಾದ ಆಗರ್ಭ ಶ್ರೀಮಂತ ಜಾಕ್ ಮಾ ಇದೀಗ ದಿಢೀರ್ ಆಗಿ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ ಆಶ್ಚರ್ಯ ಮೂಡಿಸಿದ್ದಾರೆ. ಆಡಳಿತ ಮುಖ್ಯಸ್ಥ ಕ್ಸಿ ಜಿನ್ ಪಿಂಗ್ ರನ್ನು ಟೀಕಿಸಿದ ಬೆನ್ನಲ್ಲೇ ಕಣ್ಮರೆಯಾಗಿ ಜಗತ್ತಿನಾದ್ಯಂತ ಸುದ್ದಿಯಾಗಿದ್ದ ಚೀನಾದ ಯಶಸ್ವಿ ಉದ್ಯಮಿ ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

60 ರಾಷ್ಟ್ರಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ

ಜಾಕ್ ಮಾ ಕಣ್ಮರೆ ಜಾಕ್ ಮಾ ಅವರ ಪರಿಸ್ಥಿತಿ, ಚೀನಾದ ಆಡಳಿತದ ವೈಖರಿ, ಉದ್ಯಮಿಗಳನ್ನು ಚೀನಾ ನಡೆಸಿಕೊಳ್ಳುವ ರೀತಿಗಳ ಬಗ್ಗೆ ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಚೀನಾದ ಸರ್ಕಾರ ವಿಶ್ವದ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ
ಲೈವ್ ಸ್ಟ್ರೀಮ್ ನ ಮೂಲಕ ಜಾಕ್ ಮಾ ಸಾರ್ವಜನಿಕವಾಗಿ ಕಾಣಿಸಿಕೊಂಡು ಶಿಕ್ಷಕರನ್ನ ಉದ್ದೇಶಿಸಿ ಮಾತನಾಡಿದ್ದಾರೆ. ಗ್ರಾಮೀಣ ಭಾಗದ ಶಿಕ್ಷಕರನ್ನು ಗುರುತಿಸಲು ಜಾಕ್ ಮಾ ವಾರ್ಷಿಕವಾಗಿ ಕಾರ್ಯಕ್ರಮವನ್ನು ಆಯೋಜಿಸುವ ಪರಿಪಾಠ ಹೊಂದಿದ್ದಾರೆ. ಈ ಬಾರಿ ಈ ಕಾರ್ಯಕ್ರಮ ಆನ್ ಲೈನ್ ಮೂಲಕ ನಡೆದಿದ್ದು, ಫಿಲಾಂತ್ರೊಫಿ ಬಗ್ಗೆ ಹೆಚ್ಚು ಸಮಯ ವಿನಿಯೋಗಿಸುವುದಾಗಿ ಜಾಕ್ ಮಾ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: alibabachainaJack Majack ma missing
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram