ಚಾಮರಾಜನಗರ: ಹುಟ್ಟುಹಬ್ಬದ ನಿಮಿತ್ತ ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪೂಜೆ ಸಲ್ಲಿಸಲು ತೆರಳುವಾಗ ಪ್ರಯಾಣಿಕರಿಗೆ ಹುಲಿರಾಯನ ದರ್ಶನವಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮೈಸೂರಿನ ಸಂತೋಷ್ ಮತ್ತು ಸ್ನೇಹಿತರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಹಿಮವದ್ ಬೆಟ್ಟಕ್ಕೆ ತೆರಳುವ ಸಂದರ್ಭ ಹುಲಿರಾಯ ರಸ್ತೆ ಬದಿಯಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ. ಈ ದೃಶ್ಯವನ್ನು ಸಂತೋಷ್ ಮತ್ತು ಸ್ನೇಹಿತರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಗಿಂದ ಒಂಟಿ ಹುಲಿ ಇಲ್ಲಿನ ಹುಲ್ಲುಗಾವಲಿನ ಪ್ರದೇಶದಲ್ಲಿ ಓಡಾಡಿಕೊಂಡಿತ್ತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಆದರೆ, ಈ ಹುಲಿ ಪ್ರವಾಸಿಗರಿಗಲಿ, ಭಕ್ತರಿಗಾಗಲಿ ಯಾವುದೇ ತೊಂದರೆ ನೀಡಿಲ್ಲ. ಗೋಪಾಲಸ್ವಾಮಿ ಬೆಟ್ಟ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಒಳಪಟ್ಟಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








