ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ರಂಪ್ ಸರ್ಕಾರದ ನೀತಿಗಳನ್ನ ರದ್ದುಪಡಿಸುತ್ತಿರುವ ಬೈಡೆನ್ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಅಮೆರಿಕ ಮರು ಸೇರ್ಪಡೆ..!

Namratha Rao by Namratha Rao
January 21, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಟ್ರಂಪ್ ಸರ್ಕಾರದ ನೀತಿಗಳನ್ನ ರದ್ದುಪಡಿಸುತ್ತಿರುವ ಬೈಡೆನ್ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಅಮೆರಿಕ ಮರು ಸೇರ್ಪಡೆ..!

ಅಮೆರಿಕಾದ 46ನೇ ಅಧ್ಯಕ್ಷರಾಗಿ ಜೋ ಬೈಡನ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಟ್ರಂಪ್‌ ಸರ್ಕಾರದ ಹಲವು ನೀತಿಗಳನ್ನು ರದ್ದುಪಡಿಸಿದ್ದಾರೆ. ಹೌದು ಪ್ರಮುಖವಾಗಿ ಪ್ಯಾರಿಸ್ ಹವಾಮಾನ ಬದಲಾವಣೆಗೆ ಮರು ಸಹಿ ಹಾಕಿದ್ದು. ಈ ಕುರಿತು ಆಡಳಿತಾತ್ಮಕ ಆದೇಶವನ್ನು ಹೊರಡಿಸಿದ್ದಾರೆ. ನಿನ್ನೆ ಶ್ವೇತಭವನದಲ್ಲಿ ಈ ಕುರಿತು ಸಹಿ ಹಾಕಿದ ಜೊ ಬೈಡನ್, ಜಾಗತಿಕ ಹವಾಮಾನ ತಾಪಮಾನ ಏರಿಕೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ನಡೆಸುತ್ತಿರುವ ಪ್ರಯತ್ನಗಳಿಗೆ ಅಮೆರಿಕದ ನೆರವು, ಸಹಕಾರವಿದೆ ಎಂದು ಘೋಷಿಸಿದರು. ಇನ್ನೂ ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನದ ಮಟ್ಟವನ್ನು 2 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಅಂದರೆ 1.5 ಡಿಗ್ರಿ ಸೆಲ್ಸಿಯಸ್ ವರೆಗೆ ಮಿತಿಗೊಳಿಸುವುದು, ಹಸಿರುಮನೆ ಅನಿಲ ಹೊರಹಾಕುವ ಗುರಿಯನ್ನು ತಲುಪುವುದು ಇದರ ಉದ್ದೇಶವಾಗಿದೆ.

ಮಾಜಿ ಸೈನಿಕರು ಸಾರ್ವಜನಿಕ ಸಮಾರಂಭಗಳಲ್ಲಿ ಬ್ಯಾಡ್ಜ್‌/ಪದಕಗಳನ್ನು ಧರಿಸುವಂತಿಲ್ಲ !

ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೊ ಬೈಡನ್ ನಂತರ ಟ್ವೀಟ್ ಮಾಡಿ, ಇಂದು ಮಧ್ಯಾಹ್ನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಕೋವಿಡ್-19 ಸಾಂಕ್ರಾಮಿಕವನ್ನು ನಿಯಂತ್ರಿಸುವುದು, ಆರ್ಥಿಕ ಪರಿಹಾರ ನೀಡುವುದು, ಹವಾಮಾನ ಬದಲಾವಣೆಯನ್ನು ನಿಭಾಯಿಸುವ, ಲಿಂಗ ಸಮಾನತೆ ತರುವ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ. ಕೀಸ್ಟೋನ್ ಎಕ್ಸ್‌ಎಲ್ ಪೈಪ್‌ಲೈನ್ ನಿರ್ಮಾಣವನ್ನು ನಿಲ್ಲಿಸುವ ಕಾರ್ಯಕಾರಿ ಆದೇಶಕ್ಕೆ ಸಹ ಅಧ್ಯಕ್ಷರು ಸಹಿ ಹಾಕಿದರು, ಇದು ಆಲ್ಬರ್ಟಾದಿಂದ ಟೆಕ್ಸಾಸ್ ಗಲ್ಫ್ ಕರಾವಳಿಗೆ ದಿನಕ್ಕೆ ಸುಮಾರು 800,000 ಬ್ಯಾರೆಲ್ ತೈಲವನ್ನು ಸಾಗಿಸುವ ಯೋಜನೆಯಾಗಿತ್ತು. ಇದು ಮೊಂಟಾನಾ, ದಕ್ಷಿಣ ಡಕೋಟಾ, ನೆಬ್ರಸ್ಕಾ, ಕಾನ್ಸಾಸ್ ಮತ್ತು ಒಕ್ಲಹೋಮ ಮೂಲಕ ಹಾದುಹೋಗುತ್ತದೆ.Joe Biden rejoin who

ಅಷ್ಟೇ ಅಲ್ಲದೇ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ಗಂಟೆಗಳಲ್ಲಿ ಬೈಡನ್ ಟ್ರಂಪ್ ಸರ್ಕಾರದ ಹಲವು ನೀತಿಗಳನ್ನ ರದ್ದು ಪಡಿಸಿದ್ದಾರೆ. ಅದ್ರಲ್ಲಿ ಮುಸ್ಲೀಮರ ಪ್ರಯಾಣ ನಿಷೇಧಗೊಳಿಸಿದ್ದ ಟ್ರಂಪ್‌ ಸರ್ಕಾರದ ನೀತಿಯೂ ಒಂದಾಗಿದೆ. ಈ ನೀತಿಯನ್ನೂ ಸಹ ತೆರವುಗೊಳಿಸಿದ್ದಾರೆ. ಜೊತೆಗೆ 17 ಪ್ರಮುಖ ಆದೇಶಗಳಿಗೆ ಬೈಡನ್‌ ಸಹಿ ಮಾಡಿದ್ದಾರೆ.

ಟ್ರಂಪ್ ಸರ್ಕಾರದ ‘ಮುಸ್ಲೀಮರ ಪ್ರಯಾಣ ನಿಷೇಧ ನೀತಿ’ ರದ್ದುಪಡಿಸಿದ ಬೈಡನ್..!

ಮಾಜಿ ಸೈನಿಕರು ಸಾರ್ವಜನಿಕ ಸಮಾರಂಭಗಳಲ್ಲಿ ಬ್ಯಾಡ್ಜ್‌/ಪದಕಗಳನ್ನು ಧರಿಸುವಂತಿಲ್ಲ !

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: americaamerica president joe bidenDonald Trump
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram