`ಕುಮಾರಣ್ಣನ ಸಾಲಮನ್ನಾ ನಮಗೆ ಸಹಾಯಕ, ಪಕ್ಷಕ್ಕಾಗಿ ಹೋರಾಟ ಮಾಡೋಣ’
ಮೈಸೂರು :ಕುಮಾರಣ್ಣನ ಸಾಲ ಮನ್ನಾ ಯೋಜನೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗುತ್ತದೆ.
ಪಕ್ಷವನ್ನು ಅಧಿಕಾರಕ್ಕೆ ತರಲು ನಾವು ಹೋರಾಡೋಣ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಕರೆಕೊಟ್ಟಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೆಆರ್ ನಗರ ತಾಲೂಕಿನ ಮೂಲೇಪೆಟ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ವಿರೋಧ ಪಕ್ಷಗಳು.
ಅವರ ಜೊತೆ ಕೈ ಜೋಡಿಸುವ ಅನಿವಾರ್ಯತೆ ನಮಗಿಲ್ಲ. ಪಕ್ಷದಲ್ಲಿ ನಿಷ್ಠಾವಂತ ಲಕ್ಷಾಂತರ ಕಾರ್ಯಕರ್ತರಿದ್ದಾರೆ.
ನಾವೆಲ್ಲ ಮುಂದಿನ ಬಾರಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸೋಣ, ಕುಮಾರಣ್ಣನ ಸಾಲ ಮನ್ನಾ ಯೋಜನೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗುತ್ತದೆ.
ಒಳ್ಳೆಯ ಕೆಲಸಗಳು ಜನರನ್ನು ನೆನಪಿಸುವ ಕಾಲ ಬರುತ್ತದೆ. ನಾವು ಹೋರಾಟ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದೇ ವೇಳೆ ಜಿ.ಟಿ.ದೇವೇಗೌಡ ವಿಚಾರವಾಗಿ ಮಾತನಾಡಿ, ಅವರು ಕಾಂಗ್ರೆಸ್ ಗೆ ಹೋಗುತ್ತೇನೆ. ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ.
ಜಿ.ಟಿ.ದೇವೇಗೌಡರಯ ಜೆಡಿಎಸ್ ನಲ್ಲಿದ್ದಾರೆ. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು, ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳು ಇರುತ್ತವೆ
, ಅವೆಲ್ಲವನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ. ಸದ್ಯದಲ್ಲೇ ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ನಿಖಿಲ್ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









