ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭೂಕಂಪನ ಅಲ್ಲ, ಶಿವಮೊಗ್ಗದ ರೈಲ್ವೆ ಕ್ರಷರ್‍ನಲ್ಲಿ 50 ಡೈನಾಮೈಟ್ ಬ್ಲಾಸ್ಟ್; 7 ಕಾರ್ಮಿಕರು ಬಲಿ

Kariyappa N by Kariyappa N
January 22, 2021
in Newsbeat, Samagra karnataka, ರಾಜ್ಯ
blast
Share on FacebookShare on TwitterShare on WhatsappShare on Telegram

                             ಸ್ಫೋಟದ ಪರಿಣಾಮ ಭಾರೀ ಶಬ್ದ, ಭೂಮಿ ಕಂಪನ
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಹುಣಸೋಡಿ ಬಳಿಯ ಅಬ್ಬಲಗೆರೆ ರೈಲ್ವೆ ಕ್ರಷನ್‍ನಲ್ಲಿ ಡೈನಮೈಟ್ ಸ್ಫೋಟಿಸಿದ್ದು, 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡೈನಾಮೈಟ್ ಸ್ಫೋಟಿಸಿದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಶಬ್ದ ಹಾಗೂ ಭೂಮಿಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ ನೆರೆಯ ದಾವಣಗೆರೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಭೂಮಿ ಕಂಪಿಸಿದ್ದು, ಸ್ಫೋಟದ ಸದ್ದು ಕೇಳಿಸಿದೆ.

blast sound
ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ರೈಲ್ವೆ ಕ್ವಾರಿಯಲ್ಲಿ ಸಂಭ 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಬಿಹಾರ ಮೂಲದ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಫೋಟ ನಡೆದ ಸ್ಥಳದಲ್ಲಿ ಲಾರಿ ಸಂಪೂರ್ಣ ಪೀಸ್ ಪೀಸ್ ಆಗಿದೆ.
ಸದ್ಯದ ಮೂಲಗಳ ಮಾಹಿತಿ ಪ್ರಕಾರ 15 ಮಂದಿ ಕಾರ್ಮಿಕರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿದ್ದು, ಮೃತ ರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

April 28, 2026
ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

April 28, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 50 Dynamite Blastschikkamagaluru loud blastsNot Earthquake; 7 workers killedRailway Crushershimoga
ShareTweetSendShare
Join us on:

Related Posts

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

by Shwetha
April 28, 2026
0

ಹರಿಹರದ ಪಂಚಮಸಾಲಿ ಪೀಠದಲ್ಲಿ ಇಂದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಭೆಯ ವೇಳೆ ಭಾರೀ ಗಲಾಟೆ ನಡೆದಿದೆ. ಪೀಠದ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ ಉಮಾಪತಿ ಲೆಕ್ಕ ಮಂಡಿಸುವ...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

by Shwetha
April 28, 2026
0

ಮಾಲೂರು ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶದ ಮಳೆ ಸುರಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ...

ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ

ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ

by Shwetha
April 28, 2026
0

ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು ತಿಳಿದುಕೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 28, 2026
0

ದಿನ ಭವಿಷ್ಯ : 28-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಂಗಳನ ಪ್ರಭಾವ ಹೆಚ್ಚಾಗಿರುತ್ತದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಕೋಪದ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram