ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೀದಿಗೆ ಮತ್ತೊಂದು ಶಾಕ್..! ‘ಕಮಲ’ ಹಿಡಿಯಲಿದ್ದಾರೆ ಮಮತಾ ಆಪ್ತ , ನಟ…?

Namratha Rao by Namratha Rao
January 22, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ದೀದಿಗೆ ಮತ್ತೊಂದು ಶಾಕ್..! ‘ಕಮಲ’ ಹಿಡಿಯಲಿದ್ದಾರೆ ಮಮತಾ ಆಪ್ತ , ನಟ…?

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿದಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್ ಮೇಲೆ ಶಾಕ್ ಸಿಗ್ತಿದೆ. TMC ಪಕ್ಷದ ಹಲವರು ಬಿಜೆಪಿ ಸೇರ್ಪಡೆ ಗೊಳ್ತಾರೆ ಅನ್ನೋ ಊಹಾಪೋಹಗಳಿದ್ದು, ಈಗಾಗಲೇ ಕೆಲವರು ಕಮಲ ಹಿಡಿದಿದ್ದಾರೆ. ಇದೀಗ ಮಮತಾ ಬ್ಯಾನರ್ಜಿ ಆಪ್ತರಾಗಿದ್ದ ಖ್ಯಾತ ಬಂಗಾಲಿ ನಟ ರುದ್ರನಿಲ್ ಘೋಷ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಘೋಷ್ ದಕ್ಷಿಣ ಕೊಲ್ಕತ್ತಾದಲ್ಲಿ ಸಮಾರಂಭವೊಂದರಲ್ಲಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ನಟಿ, ಬಿಜೆಪಿ ನಾಯಕಿ ರಿಮ್ಜಿಮ್ ಮಿತ್ರಾ ಅವರನ್ನು ಭೇಟಿ ಮಾಡಿದ್ದು, ಇದೇ ಈ ಎಲ್ಲಾ ಊಹಾಪೋಹಗಳಿಗೆ ಕಾರಣವಾಗಿದೆ.

ಈ ತಿಂಗಳ ಆರಂಭದಲ್ಲಿ ತಮ್ಮ ಹುಟ್ಟುಹಬ್ಬದಂದು ಘೋಷ್ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ದೀರ್ಘಕಾಲದ ಗೆಳೆಯ ಶಂಕುದೇಬ್ ಪಾಂಡಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರುವಂತೆ ಪಾಂಡಾ ಆಹ್ವಾನಿಸಿದ್ದು, ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಜತೆ ಮಾತುಕತೆಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಘೋಷ್ ಹೇಳಿದ್ದಾರೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದಿದ್ದಾರೆ.

ಶತಕದತ್ತ ಪೆಟ್ರೋಲ್ ಬೆಲೆ : ಯಾರು ಕಮಕ್ ಕಿಮಕ್ ಎನ್ನುತ್ತಿಲ್ಲವೇಕೆ..?

ಸಲಾರ್ ಗೆ ಸವಾಲ್ ಹಾಕಲಿದ್ದಾರೆ ತಮಿಳಿನ ಸ್ಟಾರ್ ನಟ..!

ಯಶ್, ಚರಣ್ ಜೊತೆ ಶಂಕರ್ ಹಾಲಿವುಡ್ ರೇಂಜ್ ಸಿನಿಮಾ

ಶಿವಮೊಗ್ಗ ದುರಂತ : ನಟ ಕಿಚ್ಚ ಸುದೀಪ್ ಸಂತಾಪ

ವಿಶ್ವದ ಅತೀ ದೊಡ್ಡ ಕಟ್ಟಡದ ಮೇಲೆ ಕಿಚ್ಚನ ಕಟೌಟ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPMamatha BanerjeetmcWest Bengal
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram