ತುಮಕೂರು: ಕ್ರಷರ್ ಗಳಲ್ಲಿ ಜಿಲೆಟಿನ್ ಉಪಯೋಗಿಸಲು ಕಾನೂನಿನಲ್ಲಿ ಅವಕಾಶವೇ ಇಲ್ಲ. ಆದರೂ ಕ್ರಷರ್ ಮಾಲೀಕರೆಲ್ಲಾ ಘಟಾನುಗಟಿಗಳು. ಎಲ್ಲಾ ಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳ ಸಪೋರ್ಟ್ ಇದೆ ಎಂದು ತುಮಕೂರು ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಗಂಭೀರ ಆರೋಪ ಮಾಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಶಿವಮೊಗ್ಗದಲ್ಲಿ ನಡೆದ ಜೆಲೆಟಿನ್ ಸ್ಪೋಟದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾತನಾಡಿದ ಗೌರಿಶಂಕರ್, ಕರ್ನಾಟಕದಲ್ಲಿ ಕ್ರಷರ್ ಮಾಡಿರುವವರು ಯಾರು ನಿಯಮಗಳ ಪ್ರಕಾರ ನಡೆದುಕೊಳ್ಳುತ್ತಿಲ್ಲ. ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಒಂದು ಸಣ್ಣ ಉದಾಹರಣೆ ಅಷ್ಟೇ ಎಂದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕ್ರಷರ್‍ಗಳಲ್ಲಿ ಸ್ಫೋಟಗಳು ನಡೆಯುತ್ತಲೇ ಇರುತ್ತವೆ. ಸ್ಫೋಟದಲ್ಲಿ ಜನರು ಸಾಯುತ್ತಲೇ ಇದ್ದಾರೆ. ಇದನ್ನು ಮುಚ್ಚಿ ಹಾಕುವ ಕೆಲಸ ನಡೆಯುತ್ತಲೇ ಬಂದಿದೆ. ತುಮಕೂರು ತಾಲೂಕಲ್ಲಿ ಎಲ್ಲರೂ ಜಿಲೆಟಿನ್ ಉಪಯೋಗಿಸಿ ಬ್ಲಾಸ್ಟ್ ಮಾಡ್ತಾರೆ. ಸರ್ಕಾರದ ನಿಯಮ ಮೀರಿ ಉಪಯೋಗಿಸುತ್ತಿದ್ದರೂ ಕಣ್ಣು ಮುಚ್ಚಿ ಕುಳಿತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳೆಲ್ಲಾ ಅವ್ಯವಹಾರದಲ್ಲಿ. ಇದರಲ್ಲಿ ಗಣಿ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಕಮಿಟಿಗಳೂ ಕೂಡ ಭಾಗಿಯಾಗಿ ಅವ್ಯವಹಾರ ನಡೀತಾ ಇದೆ. ಡೀಮ್ಡ್ ಫಾರೆಸ್ಟ್ ಮುಟ್ಟುವ ಹಾಗೆಯೇ ಇಲ್ಲ. ಅದ್ರೆ ಅದನ್ನೇ ಒತ್ತುವರಿ ಮಾಡಿ ಸರ್ಕಾರಕ್ಕೆ ನೂರಾರು ಕೋಟಿ ನಷ್ಟ ಮಾಡಿದ್ದಾರೆ. ಈ ಬಗ್ಗೆ ನಾನು ಸರ್ಕಾರಕ್ಕೆ ಅಧಿಕಾರಿಗಳಿಗೆ ದಾಖಲೆ ಸಮೇತ ಮನವಿ ಕೊಟ್ಟಿದ್ದೇನೆ ಎಂದು ಗೌರಿಶಂಕರ್ ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನನ್ನ ಪ್ರಕಾರ ಶೇ.80ರಷ್ಟು ಕ್ರಷರ್‍ಗಳು ಡೀಮ್ ಫಾರೆಸ್ಟ್ ನಲ್ಲಿ ನಡೀತಾ ಇರೋದು. ನಾನು ಡಾಕ್ಯೂಮೆಂಟ್ ಇಟ್ಟುಕೊಂಡೇ ಮಾತನಾಡ್ತಾ ಇರೋದು. ದಾಖಲೆಗಳು ಇದ್ದರೂ ಸರ್ಕಾರ ಅಧಿಕಾರಿಗಳು ಕ್ರಮ ಕೈಗೊಳ್ತಾ ಇಲ್ಲ ಎಂದು ಆರೋಪಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








