ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೊರೊನಾ ಲಸಿಕೆ
ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ. ಕೋವ್ಯಾಕ್ಸಿನ್ ನ 1,46,240 ಡೋಸ್ ಬರಲಿದೆ ಎಂದರು.
ಲಸಿಕೆ ಪಡೆದರೆ ಕೋವಿಡ್ ನಿಂದ ದೂರವಿರಬಹುದು. ಕೆಲ ತಪ್ಪು ಮಾಹಿತಿಗಳಿಂದ ಅಂಜಿಕೆ ಉಂಟಾಗಿದೆ. 2ನೇ ಹಂತದಲ್ಲಿ ರಾಜ್ಯದ ಒಂದೂವರೆಯಿಂದ ಎರಡು ಕೋಟಿ ಜನರಿಗೆ ಲಸಿಕೆ ನೀಡಬೇಕಾಗುತ್ತದೆ. ಇದು ಬಹುದೊಡ್ಡ ಸವಾಲು ಎಂದರು.
ಲಸಿಕೆ ಅಭಿಯಾನ ನಡೆಯುತ್ತಿರುವ ಈ ಸಂದರ್ಭದಲ್ಲಿ ಮತ್ತು ತಜ್ಞರ ಪ್ರಕಾರ ಫೆಬ್ರವರಿ ಯಲ್ಲಿ ಎರಡನೇ ಅಲೆ ಸಾಧ್ಯತೆಗಳ ಹಿನ್ನೆಲೆಯಲ್ಲಿ ವೈಜ್ಞಾನಿಕ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಇದನ್ನು ಮುಖ್ಯಮಂತ್ರಿಯವರಿಗೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ತುಮಕೂರಿನಲ್ಲಿ ವೈದ್ಯಾಧಿಕಾರಿಗಳು ಮೊದಲೇ ಲಸಿಕೆ ಪಡೆದಿದ್ದಾರೆ. ನಂತರ ಛಾಯಾಚಿತ್ರಕ್ಕಾಗಿ ಕೇಳಿದಾಗ ಲಸಿಕೆ ಪಡೆದಂತೆ ಮಾಡಲಾಗಿದೆ. ಇದರಲ್ಲಿ ಲೋಪವಿಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel