ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನ ಮುತ್ತೂಟ್ ಫೈನಾನ್ಸ್‍ನಲ್ಲಿ ಭಾರಿ ದರೋಡೆ ನಡೆದಿದೆ. ಗನ್ ತೋರಿಸಿ 7 ಕೋಟಿ ಮೌಲ್ಯದ 25 ಕೆ.ಜಿ ಚಿನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿರುವ ಹೊಸೂರು ಕೃಷ್ಣಗಿರಿ ಜಿಲ್ಲೆ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ಗಡಿಗೆ ಹೊಂದಿಕೊಂಡಿದ್ದು, ಹೊಸೂರು-ಬೆಂಗಳೂರು ನಡುವೆ ವ್ಯಾಪಾರ-ವಿನಿಮಯ, ಓಡಾಟ ತುಸು ಹೆಚ್ಚೇ. ಶುಕ್ರವಾರ ಬೆಳಿಗ್ಗೆ 9.30ರ ವೇಳೆಗೆ ಸಿಬ್ಬಂದಿ ಮುತ್ತೂಟ್ ಫೈನಾನ್ಸ್‍ನ ಶಾಖೆಯನ್ನು ತೆರೆದು ಕೆಲಸಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
ಈ ವೇಳೆ ಶಸ್ತ್ರಸಜ್ಜಿತ ಆರು ಜನರು ಮುತ್ತೂಟ್ ಫೈನಾನ್ಸ್‍ನ ಶಾಖೆ ಒಳಗೆ ನುಗ್ಗಿದ್ದಾರೆ. ಮೊದಲು ಸೆಕ್ಯುರಿಟಿ ಮೇಲೆ ಹಲ್ಲೆ ನಡೆಸಿ, ಒಳ ನುಗ್ಗಿದ ದರೋಡೆಕೋರರು, ಗನ್ ತೋರಿಸಿ ಶಾಖೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ.

ಲಾಕರ್‍ಗಳಲ್ಲಿದ್ದ 25 ಕೆ.ಜಿ ಚಿನ್ನ, 96,000 ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರ ದರೋಡೆ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ದರೋಡೆಕೋರರ ಪತ್ತೆಗಾಗಿ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಿಗೆ ತೆರಳಿರುವ ತಂಡಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








