ಕಲಬುರಗಿ: ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳಲಾಗದೇ ಮಹಾನಗರಗಳಲ್ಲಿ ಅದೆಷ್ಟೋ ಮಕ್ಕಳು ಅನಾಥಾಶ್ರಮಕ್ಕೆ ದೂಡಿ ಮೋಜು-ಮಸ್ತಿಯಲ್ಲಿ ಬ್ಯುಸಿಯಾಗ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಆದರೆ, ನಮ್ಮ ಸಂಸ್ಕøತಿ ಇಂದಿಗೂ ಜೀವಂತವಾಗಿದೆ ಎಂದಾದರೆ ಅದು ನಮ್ಮ ಗ್ರಾಮೀಣ ಪ್ರದೇಶದಲ್ಲಿ, ಹಳ್ಳಿಗಳಲ್ಲಿ. ಇದಕ್ಕೊಂದು ತಾಜಾ ಉದಾಹರಣೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿರಗುಡಿಯ ಆಧುನಿಕ ಶ್ರವಣಕುಮಾರ.

ಬಡತನದಲ್ಲೂ ಮಕ್ಕಳನ್ನು ಓದಿಸಿ ಅವರ ಏಳಿಗೆಗಾಗಿ ಜೀವ ಸವೆಸಿದ ಅಪ್ಪ-ಅಮ್ಮನಿಗೆ ಗುಡಿ ಕಟ್ಟಿಸಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಆಧುನಿಕ ಶ್ರವಣಕುಮಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ ದಶರಥ ಪಾತ್ರೆ.

ವೃತ್ತಿಯಲ್ಲಿ ದಶರದ ಪಾತ್ರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ). ಇವರ ಸಹೋದರ ಧನರಾಜ ಎಫ್‍ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಮಕ್ಕಳು ಓದಿ ಸರ್ಕಾರಿ ಕೆಲಸ ಪಡೆಯಲು ಜೀವವನ್ನೇ ತೇಯ್ದ ತಂದೆ ವಿಶ್ವನಾಥ್ ಹಾಗೂ ಲಕ್ಷ್ಮಿಬಾಯಿ ಅವರ ಮೂರ್ತಿಯನ್ನು 2 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿ ಪ್ರತಿಷ್ಠಾಪನೆ ಮಾಡಿದ್ದಾರೆ.

ವಿಶ್ವನಾಥ್, ಲಕ್ಷ್ಮಿಬಾಯಿ ನಾಲ್ಕು ವರ್ಷಗಳ ಹಿಂದೆ ವಿಧಿವಶರಾಗಿದ್ದರು. ಅವರ ಪುಣ್ಯಸ್ಮರಣೆ ಅಂಗವಾಗಿ ಮೂರ್ತಿ ಪ್ರತಿಷ್ಠಾಪಿಸಿ ಗ್ರಾಮಸ್ಥರ ಸಮ್ಮುಖದಲ್ಲಿ ಪೂಜೆ ನೆರವೇರಿಸಿ ಹೆತ್ತ ತಂದೆ-ತಾಯಿ ಋಣ ತೀರಿಸಿದ್ದಾರೆ ಮಕ್ಕಳು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಪೋಷಕರು-ಮಕ್ಕಳ ಸಂಬಂಧವೇ ಅರ್ಥ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಅಳಂದ ತಾಲೂಕಿನ ನೀರಗುಡಿಯ ಈ ಆಧುನಿಕ ಶ್ರವಣಕುಮಾರನ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








