ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೊಸ ಕಾರು ಖರೀದಿ ನಿಯಮದಲ್ಲಿ ಬದಲಾವಣೆ..!

Namratha Rao by Namratha Rao
January 25, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಹೊಸ ಕಾರು ಖರೀದಿ ನಿಯಮದಲ್ಲಿ ಬದಲಾವಣೆ

ಹೊಸ ಕಾರು ಖರೀದಿಸಲು ಪ್ಲಾನ್ ಮಾಡ್ತಾಯಿರೋರು ಪ್ರಮುಖವಾಗಿ ತಿಳಿಯಬೇಕಾದ ವಿಚಾರ ಇಲ್ಲಿದೆ. ಕಾರು ಖರೀದಿಸುವಾಗ ಖರೀದಿ ಮಾಡಿದ ನಂತರ ಅದರ ಪಾವತಿ ವಿಧಾನ ಇದೀಗ ಬದಲಾವಣೆಯಾಗ್ತಿದೆ. ಮೋಟಾರು ವಿಮಾ ಸೇವಾ ಪೂರೈಕೆದಾರರ ಮಾರ್ಗಸೂಚಿಗಳನ್ನು ಪರಿಶೀಲಿಸುವ ಸಮಿತಿಯು ಕೆಲವು ಈ ಕುರಿತು ಸಲಹೆಗಳನ್ನು ನೀಡಿದೆ. ಹೊಸ ಕಾರು ಖರೀದಿಸಿದ ನಂತರ ಕಾರಿಗೆ ಹಣವನ್ನು ಒಂದು ಚೆಕ್ ನಲ್ಲಿ ಹಾಗೂ ವಿಮಾ ಪ್ರೀಮಿಯಂ ಹಣವನ್ನು ಇನ್ನೊಂದು ಚೆಕ್ ನಲ್ಲಿ ನೀಡಬೇಕು.changes in new car buying procedure

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

2021ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಸೇರಿ 32 ಬಾಲಪ್ರತಿಭೆಗಳ ಆಯ್ಕೆ

ವಿಮಾ ನಿಯಂತ್ರಕ IRDIA 2017 ರಲ್ಲಿ MISP ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಇದು ವಿತರಕರಿಂದ ವಾಹನಗಳ ವಿಮಾ ಮಾರಾಟವನ್ನು ಸುವ್ಯವಸ್ಥಿತಗೊಳಿಸುವ ಮತ್ತು ವಿಮಾ ಕಾಯ್ದೆ 1938 ರ ಅಡಿಯಲ್ಲಿ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ಜೂನ್ 2019 ರಲ್ಲಿ IRDIA, MISPಯ  ಮಾರ್ಗಸೂಚಿಗಳನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿತು. ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ, ಇದರಲ್ಲಿ ಎಂಐಎಸ್ಪಿ ಮೂಲಕ ಮೋಟಾರು ವಿಮಾ ವ್ಯವಹಾರಕ್ಕೆ ಸಂಬಂಧಿಸಿದ ಹಲವು ಪ್ರಸ್ತಾಪಗಳು ಸೇರಿದಂತೆ ಹಲವು ಸಲಹೆಗಳನ್ನು ನೀಡಿದೆ.

ಮಗುವನ್ನ ರಕ್ಷಿಸಿದ ಬೆಕ್ಕು : ವಿಡಿಯೋ ವೈರಲ್

ಭಾರತೀಯ ರೈಲ್ವೆ ಪ್ರಯಾಣಿಕರ ಗಮನಕ್ಕೆ !

ಗಾಲ್ವಾನ್ ಘರ್ಷಣೆಯಲ್ಲಿ ನಲ್ಲಿ ಹುತಾತ್ಮರಾದ ಎಲ್ಲಾ 20 ಯೋಧರಿಗೆ ಈ ಬಾರಿ‌ ಶೌರ್ಯ ಪ್ರಶಸ್ತಿ

ಟ್ರ್ಯಾಕ್ಟರ್ ಪರೇಡ್ ವೇಳೆ ಪ್ರದರ್ಶನಗೊಳ್ಳಲಿದೆ ರೈತರ ಬದುಕು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: changes in new car buying procedure
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram