ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನಗೆ ಬೆಂ.ಗ್ರಾ ಉಸ್ತುವಾರಿ ಕೊಟ್ಟರೇ ನಿಭಾಯಿಸುತ್ತೇನೆ : ಎಂಟಿಬಿ ನಾಗರಾಜ್

admin by admin
January 25, 2021
in Newsbeat, Politics, ರಾಜಕೀಯ
MTB Nagaraj
Share on FacebookShare on TwitterShare on WhatsappShare on Telegram

ನನಗೆ ಬೆಂ.ಗ್ರಾ ಉಸ್ತುವಾರಿ ಕೊಟ್ಟರೇ ನಿಭಾಯಿಸುತ್ತೇನೆ : ಎಂಟಿಬಿ ನಾಗರಾಜ್

ಬೆಂಗಳೂರು : ನಾನು ಹೊಸಕೋಟೆ ಕ್ಷೇತ್ರದವನು, ಅದರ ಉಸ್ತುವಾಗಿ ಕೊಡ ಅಂತ ಬೇಡಿಕೆಯಿಟ್ಟಿಲ್ಲ. ಆದ್ರೆ ನನಗೆ ಗ್ರಾಮಾಂತರ ಉಸ್ತುವಾಗಿ ಕೊಟ್ಟರೇ ನಿಭಾಯಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಖಾತೆ ಬದಲಾವಣೆ ಹಿನ್ನೆಲೆ ಎಂಟಿಬಿ ನಾಗರಾಜ್ ಇಂದು ಕಚೇರಿ ಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ನಾನು ಹೊಸಕೋಟೆ ಕ್ಷೇತ್ರದವನು. ಅದ್ರ ಉಸ್ತುವಾರಿ ಕೊಡಿ ಅಂತ ಕೇಳಿಲ್ಲ. ಒಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟರೇ ಯಶಸ್ವಿಯಾಗಿ ನಿಭಾಯಿಸುತ್ತೇನೆ.

ಈ ಖಾತೆ ಬೇಕು ಎಂದು ಮುಖ್ಯಮಂತ್ರಿಗಳ ಬಳಿ ಕೇಳಿಲ್ಲ. ಆದರೆ ಮುಂದೆ ಈ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

 MTB Nagaraj

ನಾನು ಈ ಹಿಂದೆ ವಸತಿ ಇಲಾಖೆ ಕೇಳಿದ್ದು ನಿಜ. ಆದರೆ ಕಾರಣಾಂತರಗಳಿಂದಗಳಿಂದ ಅದನ್ನು ಸಿಎಂ ನನಗೆ ಕೊಟ್ಟಿಲ್ಲ.

ಈಗ ಪೌರಾಡಳಿತ ಹಾಗೂ ಸಕ್ಕರೆ ಖಾತೆ ಕೊಟ್ಟಿದ್ದಾರೆ. ಈ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಮೂಲಕ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆ ಹೆಸರು ತರುವ ರೀತಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಹೆಚ್ ವಿಶ್ವನಾಥ್ ಮತ್ತು ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮಲ್ಲಿ ಯಾವುದೇ ಬಿರುಕು ಮೂಡಿಲ್ಲ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಾವೆಲ್ಲಾ ಒಂದಾಗಿದ್ದೇವೆ. ಹೆಚ್ ವಿಶ್ವನಾಥ್ ಗೆ ಸ್ವಲ್ಪ ಬೇಸರವಿದೆ. ಇಂತಹ ಸಂದರ್ಭದಲ್ಲಿ ಬೇಸರ ಆಗುವುದು ಸಹಜ. ಸಿಎಂ ಯಡಿಯೂರಪ್ಪ ಎಲ್ಲಾ ಸರಿಪಡಿಸುತ್ತಾರೆ ಎಂಬ ವಿಶ್ಚಾಸ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.S. YeddyurappakarnatakaMTB Nagaraj
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram