ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳ ಜೊತೆ ಪ್ರಧಾನಿ ಮೋದಿ ಸಂವಹನ
ಹೊಸದಿಲ್ಲಿ, ಜನವರಿ25: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ್ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ಬಿಪಿ) ಪ್ರಶಸ್ತಿ ಪುರಸ್ಕೃತ ಮಕ್ಕಳೊಂದಿಗೆ ಸಂವಹನ ನಡೆಸಿದರು.

ವರ್ಚುವಲ್ ಸಂವಹನವು ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆಯಿತು. ಪ್ರಧಾನ್ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ದೇಶಾದ್ಯಂತ 32 ಮಕ್ಕಳನ್ನು ಪಿಎಂಆರ್ಬಿಪಿ -2021 ಗೆ ಆಯ್ಕೆ ಮಾಡಲಾಗಿದೆ.
ಪ್ರಧಾನಿ ಮೋದಿ ಹಿಂದಿ ಭಾಷೆಯಲ್ಲಿ ಮಕ್ಕಳ ಜೊತೆ ಸುಮಾರು 1 ಗಂಟೆಗಳ ಕಾಲ ಸಂವಹನ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಕೂಡ ಹಾಜರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1352662528489357312?s=19
https://twitter.com/SaakshaTv/status/1352662369416015872?s=19








