ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗಂಡನ ಮೊಬೈಲ್ ನಲ್ಲಿ ತನ್ನದೇ ಹಳೆ ಫೋಟೋ ನೋಡಿ ಪತಿಗೆ ಚಾಕುವಿನಿಂದ ಇರಿದ ಹೆಂಡತಿ : ಕಾರಣ ವಿಚಿತ್ರ..!

Namratha Rao by Namratha Rao
January 25, 2021
in Newsbeat, Saaksha Special, ಎಸ್ ಸ್ಪೆಷಲ್
Saakshatv Author special , marjala manthana
Share on FacebookShare on TwitterShare on WhatsappShare on Telegram

ಗಂಡನ ಮೊಬೈಲ್ ನಲ್ಲಿ ತನ್ನದೇ ಹಳೆ ಫೋಟೋ ನೋಡಿ ಪತಿಗೆ ಚಾಕುವಿನಿಂದ ಇರಿದ ಹೆಂಡತಿ : ಕಾರಣ ವಿಚಿತ್ರ..!

ಯಾವುದೇ ಸಂಬಂಧ ಆದ್ರೂ ನಂಬಿಕೆ ಬಹಳ ಮುಖ್ಯವಾಗಿರುತ್ತೆ. ಇಬ್ಬರ ನಡುವೆ ಅನುಮಾನಗಳಿದ್ದರೆ ಆ ಸಂಬಂಧ ಮುರಿದು ಬೀಳೋಕೆ ಹೆಚ್ಚು ಸಮಯ ಬೇಕಾಗಲ್ಲ. ಅದ್ರಲ್ಲೂಹಗಂಡ ಹೆಂಡತಿ ನಡುವೆಯಂತೂ ಇದು ತುಂಬಾನೆ ಮುಖ್ಯವಾರಿರುತ್ತೆ. ಆದ್ರೆ ಗಗಂಡನ ಮೇಲಿನ ಅನುಮಾನಕ್ಕೆ ಹೆಂಡತಿಯೊಬ್ಳು ತನ್ನ ಗಂಡನಿಗೆ ಚಾಕುವಿನಿಂದ ಇರಿದಿದ್ದಾಳೆ. ಆದ್ರೆ ವಿಪರ್ಯಾಸವೆಂದ್ರೆ ಈ ಮಹಿಳೆ ತನ್ನ ಗಂಡನ ಮೊಬೈಲ್ ನಲ್ಲಿ ತನ್ನದೇ ಹಳೆಯ ಫಫೋಟೋ ಕಂಡು ಆತನನ್ನ ಹತ್ಯೆಗೈದಿದ್ಧಾಳೆ.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಚರ್ಮದಿಂದ ಚರ್ಮದ ಸಂಪರ್ಕವಿಲ್ಲದೆ ಎಸಗಿದ ಕೃತ್ಯ ಲೈಂಗಿಕ ದೌರ್ಜನ್ಯವಲ್ಲ : ಬಾಂಬೆ ಹೈಕೋರ್ಟ್

ಹೌದು ಮೆಕ್ಸಿಕೋದಲ್ಲಿ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ತನ್ನ ಗಂಡ ಸುಂದರ ಯುವತಿಯೊಂದಿಗೆ ಇರುವ ಫೋಟೋವನ್ನು ನೋಡಿ ಕೋಪದಿಂದ ಆತನಿಗೆ ಚಾಕುವಿನಿಂದ ಇರಿದಿದ್ದಾಳೆ. ಆದರೆ, ಮತ್ತೊಮ್ಮೆ ಆ ಫೋಟೋವನ್ನು ಸರಿಯಾಗಿ ನೋಡಿದ ಮೇಲೆ ಆಕೆ ಶಾಕ್ ಆಗಿದ್ದಾಳೆ. ಯಾಕಂದ್ರೆ ಅಸಲಿಗೆ ಆಕೆಯ ಗಂಡನ ಜೊತೆಗಿದ್ದ ಫೋಟೋ ಆ ಮಹಿಳೆಯ ಹಳೆಯ ಫೋಟೋವಾಗಿತ್ತು. ಆ ಫೋಟೋವನ್ನು ಇನ್ನೊಮ್ಮೆ ನೋಡಿದಾಗ ಅದು ತಾವಿಬ್ಬರೂ ಡೇಟಿಂಗ್ ಮಾಡುವಾಗ ತೆಗೆಸಿಕೊಂಡಿದ್ದ ಹಳೆಯ ಫೋಟೋ ಎಂಬುದು ಗೊತ್ತಾಗಿದೆ.crime

ಚರ್ಮದಿಂದ ಚರ್ಮದ ಸಂಪರ್ಕವಿಲ್ಲದೆ ಎಸಗಿದ ಕೃತ್ಯ ಲೈಂಗಿಕ ದೌರ್ಜನ್ಯವಲ್ಲ : ಬಾಂಬೆ ಹೈಕೋರ್ಟ್

ತನ್ನ ಗಂಡನ ಜೊತೆ ತಾನೇ ತೆಗೆಸಿಕೊಂಡಿದ್ದ ಫೋಟೋವನ್ನು ಮೊಬೈಲ್ನಲ್ಲಿ ನೋಡಿ ತಪ್ಪು ತಿಳಿದುಕೊಂಡ ಮಹಿಳೆ ಗಂಡನಿಗೆ ಚಾಕುವಿನಿಂದ ಇರಿದಿದ್ದಾಳೆ. ತಮ್ಮಿಬ್ಬರ ಹಳೆಯ ಫೋಟೋಗಳನ್ನು ಆಕೆಯ ಗಂಡ ಡಿಜಿಟಲೈಸ್ ಮಾಡಿ, ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದ. ತನ್ನ ಹಳೆಯ ಫೋಟೋವನ್ನು ಗುರುತಿಸದ ಆಕೆ ತನ್ನ ಗಂಡ ಬೇರೊಬ್ಬ ಯುವತಿಯೊಂದಿಗೆ ಇದ್ದಾನೆಂದು ಕೋಪದಿಂದ ಈ ರೀತಿ ಮಾಡಿದ್ದಾಳಂತೆ. ಸದ್ಯ ಆಕೆಯನ್ನ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimeviral storywomen stabbed knife to husband
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram