ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ಬಜೆಟ್‌ 2021 : 50 50ಕ್ಕೂ ಹೆಚ್ಚು ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಳ..!

Namratha Rao by Namratha Rao
January 26, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕೇಂದ್ರ ಬಜೆಟ್‌ 2021 : 50 50ಕ್ಕೂ ಹೆಚ್ಚು ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಳ..!

ಕೇಂದ್ರ ಬಜೆಟ್ 2021 ಫೆಬ್ರವರಿ 1ರಂದು ಮಂಡನೆಯಾಗಲಿದೆ. ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಐತಿಹಾಸಿಕ ಬಜೆಟ್ ಮಂಡಿಸಲಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 22, 2026
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026

ಕೊರೊನಾ ಹಾವಳಿಯ ನಡುವೆ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದ್ದು, ಇದರ ನಡುವೆ ಮಂಡನೆಯಾಗ್ತಿರುವ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಇವೆ.  ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲಾ ಕ್ಷೇತ್ರಗಳಲ್ಲಿ ರಿಯಾಯಿತಿ ಸಿಗಲಿದೆ, ಯಾವೆಲ್ಲಾ ವಸ್ತುಗಳ ದುಬಾರಿಯಾಗಲಿದೆ. ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಗಲಿದೆ. ಈ ಎಲ್ಲಾ ಲೆಕ್ಕಾಚಾರಗಳು ಆರಂಭವಾಗಿದೆ. ಇದರ ನಡುವೆ ಮಧ್ಯಮ ವರ್ಗದ ಜನರಿಗೆ ಶಾಕ್ ಆಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಯಾಕಂದ್ರೆ ಆರ್ಥಿಕ ವಿಶ್ಲೇಷಕರ ಪ್ರಕಾರ ಕೇಂದ್ರ ಸರ್ಕಾರವು ಸುಮಾರು 50ಕ್ಕೂ ಹೆಚ್ಚು ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಳ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.union budget : nirmala seetharaman

ಕೊರೊನಾ ಅವಧಿಯಲ್ಲಿ ಲಕ್ಷಾಂತರ ಮಂದಿ ಬೀದಿಗೆ ಬಂದ್ರೂ… ಭಾರತದ 100 ಬಿಲಿಯನೇರ್‌ ಗಳ ಆದಾಯದಲ್ಲಿ ಭಾರೀ ಏರಿಕೆ..!

ಹೌದು ಸ್ಮಾರ್ಟ್‌ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳ 50ಕ್ಕೂ ಹೆಚ್ಚು ವಸ್ತುಗಳ ಆಮದು ಸುಂಕವನ್ನು ಶೇಕಡಾ 5ರಿಂದ 10ರಷ್ಟು ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಸ್ಮಾರ್ಟ್‌ ಫೋನ್, ರೆಫ್ರಿಜರೇಟರ್, ಏರ್‌ ಕಂಡೀಷನರ್, ಎಲೆಕ್ಟ್ರಾನಿಕ್ ಉಪಕರಣಗಳು, ಎಲೆಕ್ಟ್ರಿಕ್ ವಾಹನಗಳು, ಪೀಠೋಪಕರಣಗಳ ಆಮದು ವೆಚ್ಚದಲ್ಲಿ ಏರಿಕೆಯಾಗಲಿದೆ. ಇದರಿಂದ ಭಾರತದಲ್ಲಿ ನೆಲೆಯೂರಿರುವ ಮತ್ತು ನೆಲೆಯೂರಲು ಪ್ರಯತ್ನಿಸುತ್ತಿರುವ ವಿದೇಶಿ ಕಂಪನಿಗಳ ಮಾರುಕಟ್ಟೆ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಅಷ್ಟೇ ಅಲ್ಲ ಇದರಿಂದಾಗಿ ಮಧ್ಯಮವರ್ಗದ ಖರೀದಾರರಿಗೂ ತೊಂದರೆಯಾಗಬಹುದು ಎನ್ನಲಾಗ್ತಿದೆ.  union budget : nirmala seetharaman

ಪ್ರಧಾನಿ ನರೇಂದ್ರ ಮೋದಿಯವರ ಮೇಡ್ ಇನ್ ಇಂಡಿಯಾ ಅಭಿಯಾನವನ್ನು ಬೆಂಬಲಿಸಲು ಹಾಗೂ ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಆಮದು ಸುಂಕ ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಇದರ ಜೊತೆಗೆ ಆದಾಯ ಹೆಚ್ಚಳದ ಕಡೆಗೂ ಸಹ ಗಮನವನ್ನು ಹರಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: importing rate of electronic items incresenirmala seetharamanunion budget 2021
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram