ಯುವತಿಯ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ರಾಕ್ಷಸರು
ರಾಜಸ್ಥಾನ : ದಲಿತ ಯುವತಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿ, ಬಳಿಕ ಆಕೆಯ ಗುಪ್ತಾಂಗಕ್ಕೆ ಬಾಟಲಿಗಳನ್ನು ತುರುಕಿ ವಿಕೃತಿ ಮೆರೆದಿರುವ ಅಮಾನುಷ ಘಟನೆ ರಾಜಸ್ಥಾನದ ನಾಗೌರ್ ನ ಪರ್ಬಾಸ್ತಾರ್ ನಲ್ಲಿ ನಡೆದಿದೆ. ಆರೋಪಿಗಳನ್ನು ಕನರಾಮ್ ಜಾಟ್ ಪಂಚುರಾಮ್ ಜಾಟ್, ಶ್ರವಣ್ ಗುರ್ಜಾರ್ ಎಂದು ಗುರುತಿಸಲಾಗಿದೆ.
ಕೊರೊನಾ ಅವಧಿಯಲ್ಲಿ ಲಕ್ಷಾಂತರ ಮಂದಿ ಬೀದಿಗೆ ಬಂದ್ರೂ… ಭಾರತದ 100 ಬಿಲಿಯನೇರ್ ಗಳ ಆದಾಯದಲ್ಲಿ ಭಾರೀ ಏರಿಕೆ..!
ಜ.19ರಂದು ನಾಗೌರ್ನ ಗಂಗ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಮುಕರು ಯುವತಿಗೆ ಜೀವ ಬೆದರಿಕೆಯಾಕಿದ್ದ ಹಿನ್ನೆಲೆ ಈ ವಿಚಾರವನ್ನ ಆಕೆ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಆದ್ರೆ 5 ದಿನಗಳ ಬಳಿಕ ಮಗಳ ಪರಿಸ್ಥಿತಿಯಲ್ಲಿ ಬದಲಾವಣೆಗಳನ್ನ ಗಮನಿಸಿದ ಪೊಲೀಸರು ಆಕೆಯಿಂದ ವಿಚಾರ ತಿಳಿದು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel