ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅನ್ನದಾತರ ಟ್ರ್ಯಾಕ್ಟರ್ ರ್ಯಾಲಿ ತಡೆಯಲು ನಗರದ ಪ್ರಮುಖ ದಿಕ್ಕುಗಳಲ್ಲಿ ‘ಖಾಕಿ ಚಕ್ರವ್ಯೂಹ’

Namratha Rao by Namratha Rao
January 26, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅನ್ನದಾತರ ಟ್ರ್ಯಾಕ್ಟರ್ ರ್ಯಾಲಿ ತಡೆಯಲು ನಗರದ ಪ್ರಮುಖ ದಿಕ್ಕುಗಳಲ್ಲಿ ‘ಖಾಕಿ ಚಕ್ರವ್ಯೂಹ’

ಬೆಂಗಳೂರು: ರಾಜ್ಯದಲ್ಲೂ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತಿದೆ. ರೈತರ ಪ್ರತಿಭಟನೆ ಜೋರಾಗಿದೆ. ಇದರ ನಡುವೆ  ರೈತರ ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ನಗರದಲ್ಲಿ ಪೊಲೀಸ್ ಚಕ್ರವ್ಯೂಹ ರಚಿಸಲಾಗಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ದೇಶಾದ್ಯಂತ ರೈತರು ಇಂದು ಟ್ರಾಕ್ಟರ್ ರ್ಯಾಲಿ ನಡೆಸುತ್ತಿದ್ದು, ನಗರದ ಆರು ಮಾರ್ಗಗಳ ಮೂಲಕ ರೈತರು ಫ್ರೀಡಂ ಪಾರ್ಕ್ ತಲುಪುತ್ತಿದ್ದಾರೆ. ನಗರಕ್ಕೆ ಟ್ರಾಕ್ಟರ್ ಪ್ರವೇಶಿಸಲು ಬೆಂಗಳೂರು ಪೊಲೀಸರು ಅವಕಾಶ ನಿರಾಕರಿಸಿದ್ದು, ಹೊರ ವಲಯಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಿ ಟ್ರಾಕ್ಟರ್ ಜೊತೆ ಆಗಮಿಸುವ ರೈತರನ್ನು ಗಡಿಯಲ್ಲೇ ತಡೆಯಲಾಗುತ್ತಿದೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಪೊಲೀಸರನ್ನೇ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು : VIDEO

ಇತ್ತ ಮಾಗಡಿ ರಸ್ತೆಯ ದೊಡ್ಡಗೊಲ್ಲರಹಟ್ಟಿ ನೈಸ್ ವೃತ್ತದಲ್ಲಿ ಹೆಚ್ಚು ಪೊಲೀಸರು ಹಾಗೂ ಗೃಹರಕ್ಷದ ದಳದ ಸಿಬ್ಬಂದಿಗಳನ್ನು ನಿಯೋಜಿಲಾಗಿದ್ದು, ಎರಡು ಖಾಲಿ ಬಸ್ ಮತ್ತು ಕ್ರೇನ್ ಸಿದ್ದಪಡಿಸಿಕೊಳ್ಳಲಾಗಿದೆ. ಇತ್ತ  ಮೈಸೂರು ಸುತ್ತಮುತ್ತಲಿನಿಂದ ಆಗಮಿಸುವ ರೈತರನ್ನು ತಡೆಯಲು ಕೆಂಗೇರಿ ಸಮೀಪದ ನೈಸ್ ರಸ್ತೆ ಜಂಕ್ಷನ್‍ನಲ್ಲಿ 200 ಹೋಂಗಾಡ್ರ್ಸ್ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೆಂಗೇರಿ ಗೇಟ್ ಉಪವಿಭಾಗದ ಎಸಿಪಿ ಕೃಷ್ಣಕುಮಾರ್ ನೇತೃತ್ವದಲ್ಲಿ ಉಪವಿಭಾಗದ ಎಲ್ಲಾ ಇನ್ಸ್‍ಪೇಕ್ಟರ್‍ಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಜೊತೆಗೆ 3 ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಐದು ಖಾಲಿ ಬಸ್ ಹಾಗೂ ಎರಡು ಕ್ರೇನ್‍ಗಳನ್ನು ಇರಿಸಲಾಗಿದ್ದು, ನಗರಕ್ಕೆ ಟ್ರಾಕ್ಟರ್ ಪ್ರವೇಶಿಸಲು ಅವಕಾಶ ನೀಡಲಾಗಿಲ್ಲ.

ದಿಲ್ಲಿ ಟ್ರ್ಯಾಕ್ಟರ್ ದಂಗೆ : ಭುಗಿಲೆದ್ದ ರೈತರು, ರಣರಂಗವಾದ ರಾಜಧಾನಿ

ಇನ್ನೂ ತುಮಕೂರು ರಸ್ತೆಯಲ್ಲಿ ರೈತರ ಟ್ರಾಕ್ಟರ್‍ಗಳನ್ನು ತಡೆಹಿಡಿಯಲು ನೆಲಮಂಗಲದ ನವಯುಗ ಟೋಲ್ ಸಮೀಪ ಯಶವಂತಪುರ ಮತ್ತು ಜೆಸಿನಗರ ಉಪವಿಭಾಗಗಳ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಭಾರಿ ಭದ್ರತೆ ಮಾಡಿಕೊಳ್ಳಲಾಗಿದೆ. 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 5 ಖಾಲಿ ಬಸ್ ಹಾಗೂ ಕ್ರೇನ್ ಇರಿಸಲಾಗಿದೆ. ಅಷ್ಟೇ ಅಲ್ಲದೇ ಹೊಸೂರು ರಸ್ತೆಯಲ್ಲಿ  ವೀರಸಂದ್ರ ಚೆಕ್‍ಪೊಸ್ಟ್ ಹತ್ತಿರ 300 ಪೊಲೀಸರು ಹಾಗೂ ಓರ್ವ ಎಸಿಪಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇತ್ತ ಬನ್ನೇರುಘಟ್ಟ ರಸ್ತೆಯ ಕೋಳಿಫಾರಂ ಗೇಟ್ ಬಳಿ ಓರ್ವ ಎಸಿಪಿ ಹಾಗೂ 250ಪೊಲೀಸರ ನಿಯೋಜನೆ ಮಾಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: banglore tracter rallyformer protestnew dehli
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram