72nd republic day : celebration in jammu kashmir
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ನಡುವೆ ಶಾಂತಿಯುತ ಗಣರಾಜ್ಯೋತ್ಸವ ಆಚರಣೆ
ಜಮ್ಮು – ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ನಡುವೆ 72ನೇ ಗಣರಾಜ್ಯೋತ್ಸವವನ್ನು ಶಾಂತಿಯುತವಾಗಿ ಆಚರಿಸಲಾಯಿತು. ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಲೆಫ್ಟಿನೆಂಟ್ ಗವರ್ನರ್ ಸಲಹೆಗಾರ ಬಸೀರ್ ಖಾನ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವವಂದನೆ ಸ್ವೀಕರಿಸಿದರು.
ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ರಾಜರುಮಾಲು’ ಧರಿಸಿದ ಪ್ರಧಾನಿ ಮೋದಿ..!
ಇತ್ತ ಪಥಸಂಚಲನಕ್ಕೂ ಮುನ್ನ ತೀವ್ರ ಚಳಿಯಿದ್ದ ಹಿನ್ನೆಲೆ ಭದ್ರತಾ ಸಿಬ್ಬಂದಿಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕುಸಿದು ಬಿದ್ದರು ಎನ್ನಲಾಗಿದೆ. ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಅಲ್ಲದೇ ಡಿಸ್ಚಾರ್ಜ್ ಸಹ ಆಗಿದ್ದಾರೆ ಎನ್ನಲಾಗಿದೆ.
ವಿದೇಶಿ ನೆಲದ ಆಕಾಶದೆತ್ತರದಲ್ಲಿ ರಾರಾಜಿಸಿದ ಭಾರತದ ರಾಷ್ಟ್ರ ಧ್ವಜ..!
72nd republic day : celebration in jammu kashmir
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel