ಹಾಸನ: ಬೇರೊಬ್ಬ ಯುವಕನ ಜತೆ ಮದುವೆಗೆ ಸಜ್ಜಾಗಿದ್ದ ಯುವತಿಯ ಮನೆಗೆ ನುಗ್ಗಿ ಮನೆಯವರ ಎದುರೇ ಬಲವಂತವಾಗಿ ತಾಳಿಕಟ್ಟಿ ಎಳೆದೊಯ್ದಿದ್ದ ಪಾಗಲ್ ಪ್ರೇಮಿಯನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಜನವರಿ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜತೆ ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಆದರೆ, ಯುವತಿಯನ್ನು ಪ್ರೀತಿಸುತ್ತಿದ್ದ ಆರೋಪಿ ಸತೀಶ್ ಎಂಬಾತ, ಜನವರಿ 21ರಂದೇ ಯುವತಿ ಮನೆಗೆ ನುಗ್ಗಿ ಮನೆಯವರ ಎದುರೇ ಬಲವಂತವಾಗಿ ತಾಳಿ ಕಟ್ಟಿದ್ದ.
ಸ್ಮೇಹಿತರೊಂದಿಗೆ ಯುವತಿ ಮನೆಗೆ ನುಗ್ಗಿದ್ದ ಸತೀಶ್, ಮನೆಯವರನ್ನು ಬೆದರಿಸಿ ತಾಳಿಕಟ್ಟಿದ್ದ. ಯುವತಿ ತನಗೆ ಮದುವೆ ಇಷ್ಟವಿಲ್ಲ, ಬಿಟ್ಟುಬಿಡಿ ಎಂದು ಕಿರುಚಾಡಿದರೂ ಬಿಡದೆ ತಾಳಿ ಕಟ್ಟಿದ್ದ. ತಾಳಿ ಕಟ್ಟಿದ್ದ ವಿಡಿಯೋವನ್ನು ಆತನ ಸ್ನೇಹಿತರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ನಂತರ ಆಕೆಯನ್ನು ಎಳೆದುಕೊಂಡು ಹೋಗಿದ್ದ.
ಈ ಸಂಬಂಧ ಯುವತಿ ಹಾಗೂ ಆಕೆಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಪಾಗಲ್ ಪ್ರೇಮಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸತೀಶ್ನ ಬಲವಂತದ ಮದುವೆಗೆ ಸಾಥ್ ನೀಡಿದ ಗೆಳೆಯರನ್ನು ಬಂಧಿಸಲಾಗುವುದು ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel