ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಕ್ಷಿಗಳಿಗೆ ಆಹಾರ ನೀಡಿ ಸಂಕಷ್ಟಕ್ಕೆ ಸಿಲುಕಿದ ಧವನ್

admin by admin
January 28, 2021
in Newsbeat, Sports, ಕ್ರೀಡೆ
dhawan
Share on FacebookShare on TwitterShare on WhatsappShare on Telegram

ಪಕ್ಷಿಗಳಿಗೆ ಆಹಾರ ನೀಡಿ ಸಂಕಷ್ಟಕ್ಕೆ ಸಿಲುಕಿದ ಧವನ್

ಉತ್ತರ ಪ್ರದೇಶ : ಟೀಂ ಇಂಡಿಯಾದ ಸ್ಟಾರ್ ಆಟಗಾರ ಶಿಖರ್ ಧವನ್ ಪಕ್ಷಿಗಳಿಗೆ ಆಹಾರ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ವಾರಣಾಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಹಕ್ಕಿ ಜ್ವರ ಭೀತಿ ಹಿನ್ನೆಲೆ ವಾರಣಾಸಿ ಜಿಲ್ಲಾಡಳಿತ ಜನವರಿ 11 ರಿಂದ ವಲಸೆ ಹಕ್ಕಿಗಳಿಗೆ ಆಹಾರ ನೀಡುವುದನ್ನ ನಿಷೇಧಿಸಿತ್ತು.

ಆದ್ರೆ ಶಿಖರ್ ಗಂಗಾ ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಾಗ ವಲಸೆ ಹಕ್ಕಿಗಳಿಗೆ ಆಹಾರ ನೀಡಿದ್ದಾರೆ.

ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಬಗ್ಗೆ ವಾರಣಾಸಿ ಜಿಲ್ಲಾಧಿಕಾರಿ ದೋಣಿಯ ನಾವಿಕನನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇನ್ನು ಧವನ್ ವಿರುದ್ಧ ವಾರಣಾಸಿಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ತೃತೀಯ ದಿವಾಕರ್ ಕುಮಾರ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ವಕೀಲರ ಪರವಾಗಿ ಸಲ್ಲಿಸಿದ ದೂರನ್ನು ಆಲಿಸಲು ಫೆಬ್ರವರಿ 6 ರಂದು ನ್ಯಾಯಾಲಯ ನಿರ್ಧರಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BIRDSdhawanUTTAR PRADESH
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram