ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

14 ವರ್ಷದ ಬಾಲಕಿಗೆ ಮದ್ಯ ಕುಡಿಸಿ ರೇಪ್ : ಫುಟ್ ಬಾಲ್ ಮಾಜಿ ಆಟಗಾರ ಅಂದರ್

admin by admin
January 28, 2021
in Newsbeat, Sports, ಕ್ರೀಡೆ
Tyrell Robinson
Share on FacebookShare on TwitterShare on WhatsappShare on Telegram

14 ವರ್ಷದ ಬಾಲಕಿಗೆ ಮದ್ಯ ಕುಡಿಸಿ ರೇಪ್ : ಫುಟ್ ಬಾಲ್ ಮಾಜಿ ಆಟಗಾರ ಅಂದರ್

ಲಂಡನ್ : 14 ವರ್ಷದ ಅಪ್ರಾಪ್ತ ಬಾಲಕಿಗೆ ಫುಟ್ ಬಾಲ್ ಮಾಜಿ ಆಟಗಾರನೊಬ್ಬ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ ನಂತರ ಅತ್ಯಾಚಾರ ಎಸಗಿರುವ ಘಟನೆ ಲಂಡನ್ ನಲ್ಲಿ ನಡೆದಿದೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಕಾಮುಕನನ್ನು ಟೈರೆಲ್ ರಾಬಿನ್ಸನ್ ಎಂದು ಗುರುತಿಸಲಾಗಿದೆ. ಈತ ಬ್ರಿಟನ್ ಫುಟ್ ಬಾಲ್ ಮಾಜಿ ಆಟಗಾರ ಎಂದು ತಿಳಿದುಬಂದಿದ್ದು, ಈತನಿಗೆ ಬ್ರಿಟನ್ ನ್ಯಾಯಲಯ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಏನಿದು ಘಟನೆ..?

ಟೈರೆಲ್ ರಾಬಿನ್ಸನ್ 2018ರಲ್ಲಿ 14 ವರ್ಷದ ಬಾಲಕಿಗೆ ವೊಡ್ಕಾ ಕುಡಿಸಿ ರೇಪ್ ಮಾಡಿದ್ದನು. ಅಲ್ಲದೆ ಬಾಲಕಿಯ ನಗ್ನ ಫೋಟೋಗಳನ್ನು ಮೊಬೈಲ್ ನಲ್ಲಿ ಕ್ಲಿಕ್ಕಿಸಿಕೊಂಡು ಸ್ನಾಪ್ ಚಾಪ್ ನಲ್ಲಿ ತನ್ನ ಗೆಳೆಯರೊಂದಿಗೆ ಹಂಚಿಕೊಂಡಿದ್ದನು.

Tyrell Robinson

ಬಳಿಕ ಈ ಫೋಟೋಗಳನ್ನು ವೈರಲ್ ಸಹ ಮಾಡಿದ್ದನು. ಈ ಹಿನ್ನೆಲೆ ಲಂಡನ್ ಪೊಲೀಸರು ಈತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ವಿಚಾರಣೆ ಈತ ತಪ್ಪೊಪ್ಪಿಕೊಂಡಿದ್ದು, ಕಳೆದ ವರ್ಷ ಜನವರಿಯಲ್ಲಿ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಪತ್ರ ಸಲ್ಲಿಸಿದ್ದನು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಪ್ರಕರಣ ಸಂಬಂದ ಮಂಗಳವಾರ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಟೈರೆಲ್ ರಾಬಿನ್ಸನ್ ಗೆ ಮೂರುವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram