ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಿತ್ರಮಂದಿರದಲ್ಲಿ 100% ಸೀಟು ಭರ್ತಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್..!

Namratha Rao by Namratha Rao
January 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಚಿತ್ರಮಂದಿರದಲ್ಲಿ 100% ಸೀಟು ಭರ್ತಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಸಿನಿಪ್ರಿಯರಿಗೆ, ಸಿನಿಮಾರಂಗದವರಿಗೆ  ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಶೀಘ್ರವೇ ಸಿಗಲಿದೆ. ಕೊರೊನಾ ಹಾವಳಿಯಿಂದಾಗಿ  ಸುಮಾರು  7-8 ತಿಂಗಳುಕಾಲ ಬಂದ್ ಸಿನಿಮಾ ಥಿಯೇಟರ್ ಗಳು ಬಂದ್ ಆಗಿ ಸಿನಿಮಾರಂಗವೇ ನೆಲಕಚ್ಚಿತ್ತು. ಆದ್ರೆ ಅಕ್ಟೋಬರ್ 15 ರಂದು ಚಿತ್ರಮಂದಿರಗಳು ತೆರೆದಿದ್ದವು ಆದ್ರೂ ಪೂರ್ಣ ಪ್ರಮಾಣದ ಸೀಟಿಂಗ್ ಗೆ ಅನುಮತಿ ನೀಡಿರಲಿಲ್ಲ. ಕೇವಲ 50% ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ನೋಡಲು ಅವಕಾಶ ನೀಡಲಾಗಿತ್ತು. ಆದ್ರೆ ಇದೀಗ  ಶೇ.100 ರಷ್ಟು ಸೀಟಿಂಗ್ ಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆಯಂತೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

‘ಆಸ್ಕರ್ ರೇಸ್’ ನಲ್ಲಿ ದಕ್ಷಿಣ ಭಾರತದ ಮತ್ತೊಂದು ಸಿನಿಮಾ : ಯಾವುದು ಗೊತ್ತಾ..!

ಹೌದು.  ಈಗ ಈ ನಿಯಮವನ್ನು ಕೇಂದ್ರ ಹಿಂಪಡೆಯುತ್ತಿದೆ ಎನ್ನಲಾಗ್ತಿದೆ. ಕೇಂದ್ರ ಗೃಹ ಸಚಿವಾಲಯ ನೀಡಿರುವ ಸೂಚನೆಯಂತೆ, ಚಿತ್ರಮಂದಿರಗಳು ತಮ್ಮ ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಒಮ್ಮೆಲೆ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಬಹುದಾಗಿದೆ. ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಸಿನಿಮಾ ನೀಡಲು ಅವಕಾಶ ನೀಡುವ ಬಗ್ಗೆ ಪ್ರತ್ಯೇಕ ಎಸ್‌ ಒಪಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲ ಚಿತ್ರಮಂದಿರಗಳು ಅದನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಕೂಡ ತಿಳಿಸಿದೆ.

14 ವರ್ಷದ ಬಾಲಕಿಗೆ ಮದ್ಯ ಕುಡಿಸಿ ರೇಪ್ : ಫುಟ್ ಬಾಲ್ ಮಾಜಿ ಆಟಗಾರ ಅಂದರ್

ಇನ್ನೂ  ಪೂರ್ಣ ಸೀಟಿಂಗ್ ಗೆ ಅವಕಾಶ ನೀಡಿದ ಬಳಿಕ ಪ್ರೇಕ್ಷಕರು ಮಾಸ್ಕ್ ಬಳಕೆ, ಚಿತ್ರಮಂದಿರಗಳ ಒಳಹೋಗುವ ಮುನ್ನಾ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರುಯತ್ತೆ. ಇನ್ನುಳಿದ ಸ್ವಚ್ಛತಾ ಸಂಬಂಧಿ ವಿಷಯಗಳ ಬಗ್ಗೆ ಗೃಹ ಸಚಿವಾಲಯ ಹೊಸ ಸೂಚನೆಗಳನ್ನು ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ.

ಇನ್ನೂ ಸ್ಯಾಂಡಲ್ ವುಡ್ ವಿಚಾರಕ್ಕೆ ಬಂದ್ರೆ ಈಗಾಗಲೇ ಸ್ಟಾರ್ ನಟರ ಸಿನಿಮಾಗಳ ರಿಲೀಸ್ ಡೇಟ್ ಗಳು ಅನೌನ್ಸ್ ಆಗಿದೆ. ಈ ನಡುವೆ  ಶೇ 100 ರಷ್ಟು ಸೀಟಿಂಗ್ ಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿರೋದು ಸ್ಟಾರ್ ನಟರ, ಹೊಸ ಸಿನಿಮಾಗಳ ನಿರ್ಮಾಪಕರಿಗೆ ಬಿಗ್ ರಿಲೀಫ್ ನೀಡುತ್ತೆ. ಜೊತೆಗೆ ಸಿನಿಪ್ರೇಕ್ಷಕರಿಗೂ ಸಂತಸ ತರಲಿದೆ. ಫೆಬ್ರವರಿ ಮೊದಲನೇ ವಾರದಿಂದ ಹಿಡಿದು ಮೇ ವವರೆಗೂ ಸ್ಟಾರ್ ಸಿನಿಮಾಗಳ ಜಾತ್ರೆ ಆರಂಭವಾಗಲಿದೆ. ಪೊಗರು, ರಾಬರ್ಟ್, ಪ್ಯಾಂಟಮ್, ಸಲಗ, ಭಜರಂಗಿ -2, ಕೋಟಿಗೊಬ್ಬ 3, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳು ಬೆಳ್ಳಿ ತೆರೆಗಪ್ಪಳಿಸಲು ಸಜ್ಜಾಗಿ ನಿಂತಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 100 % seating in theatersfilm theatersSandalwood
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram