ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉತ್ತರ ಕರ್ನಾಟಕದ ನಿರ್ಲಕ್ಷ್ಯ, ತಾತ್ಸಾರಕ್ಕೆ ಧಿಕ್ಕಾರ; ಭಿತ್ತಿಪತ್ರದ ಹಿಡಿದು `ಕೈ’ ಶಾಸಕರ ಆಕ್ರೋಶ..!

Kariyappa N by Kariyappa N
January 28, 2021
in Newsbeat, Politics, Samagra karnataka, ರಾಜ್ಯ
congress
Share on FacebookShare on TwitterShare on WhatsappShare on Telegram

ಬೆಂಗಳೂರು: ಇಂದಿನಿಂದ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸದೆ ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಹಾಗೂ ತಾತ್ಸಾರದ ಧೋರಣೆ ತಾಳಿದೆ ಎಂದು ಆರೋಪಿಸಿದೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

March 22, 2026
ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

March 22, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕರು ರಾಜ್ಯಪಾಲ ವಜುಬಾಯ್ ವಾಲಾ ವಿರುದ್ಧ ಭಿತ್ತಿಪತ್ರ ಹಿಡಿದು ಧಿಕ್ಕಾರ ಹೇಳಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಭಾವನೆ ಹೊಂದಿದೆ. ಈ ಭಾಗದ ಅಭಿವೃದ್ಧಿಯನ್ನø ಸರ್ಕಾರ ಕಡೆಗಣಿಸುತ್ತಿದೆ ಎಂದು ಭಿತ್ತಿಪತ್ರದ ಮೂಲಕ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

congress
ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಳಗಾವಿಯಲ್ಲಿ ಒಂದೇ ಒಂದು ಅಧಿವೇಶನ ನಡೆಸಿಲ್ಲ. ಇದು ಉತ್ತರ ಕರ್ನಾಟಕದ ಬಗ್ಗೆ ಸರ್ಕಾರಕ್ಕಿರುವ ತಾತ್ಸಾರ ಎಂದು ಕಾಂಗ್ರೆಸ್ ಸದಸ್ಯರು ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ರೈತರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಕೈ ನಾಯಕರು ಆರೋಪಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯ ಕಾಳಜಿ ಇದ್ದರೆ ಈ ಕೂಡಲೇ ಬೆಳಗಾವಿಯಲ್ಲಿ ಅಧಿವೇಶನ ಕರೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಕಾಂಗ್ರೆಸ್ ಸದಸ್ಯರು ಎಚ್ಚರಿಸಿದ್ದಾರೆ. ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಭಿತ್ತಿಪತ್ರ ಪ್ರದರ್ಶನ ಮಾಡುತ್ತಾ ಆಕ್ರೋಶ ಹೊರಹಾಕುತ್ತಿದ್ದರೂ ರಾಜ್ಯಪಾಲರು ತಮ್ಮ ಭಾಷಣ ಮುಂದುವರೆಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BelgaumCongressgovernor vajubai walaKARNATAKA GOVERNMENTposter protest
ShareTweetSendShare
Join us on:

Related Posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

by Shwetha
March 22, 2026
0

ಹೈದರಾಬಾದ್ ನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಪಾಕಿಸ್ತಾನದ ವಿರುದ್ಧ ಹಿಂದೆಂದೂ ಕಾಣದಂತಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram