ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ ಮಕ್ಕಳಿಗೆ ಪೋಲಿಯೋ ಲಸಿಕೆ ಅಭಿಯಾನ, ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಾ.ಕೆ.ಸುಧಾಕರ್ ಮನವಿ

Kariyappa N by Kariyappa N
January 30, 2021
in Newsbeat, Politics, Samagra karnataka, ರಾಜ್ಯ
polio
Share on FacebookShare on TwitterShare on WhatsappShare on Telegram

                                     64,07,930 ಮಕ್ಕಳಿಗೆ ಪೋಲಿಯೋ ಲಸಿಕೆ
                                     ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ
ಬೆಂಗಳೂರು: ನಾಳೆ ದೇಶಾದ್ಯಂತ ಮಕ್ಕಳಿಗೆ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ. ರಾಜ್ಯದಲ್ಲೂ ಪೋಲಿಯೋ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಜನವರಿ 17ರಂದು ಪೋಲಿಯೋ ಲಸಿಕೆ ನೀಡಬೇಕಿತ್ತು. ಕೊರೊನಾ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೇ ತಿಂಗಳು 31 ರಂದು 0-5 ವರ್ಷದ 64,07,930 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು ಎಂದರು.

vaccine
ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಚಾಲನೆ ದೊರೆಯಲಿದೆ. ಪೋಷಕರು ಹಿಂದೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೋಲಿಯೋ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದರು.

vaccine
ನಮ್ಮಲ್ಲಿ ಒಟ್ಟು 85,05,060 ಡೋಸ್ ಪೋಲಿಯೋ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್ ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಬೇಡ
ರಾಜ್ಯದಲ್ಲಿ 2,90,533 ಮಂದಿಗೆ ಕೋವಿಡ್ ಲಸಿಕೆ ನೀಡಿದ್ದು, ಇವತ್ತಿನವರೆಗೆ 49% ಸಾಧನೆಯಾಗಿದೆ. ಲಸಿಕೆ ಪಡೆದಿರುವುದರಿಂದ ಯಾವುದೇ ಸಾವು ಆಗಿಲ್ಲ. ಈ ಬಗ್ಗೆ ತಪ್ಪು ತಿಳುವಳಿಕೆ ಬೇಡ. ಕೆಲವೆಡೆ ಅಡ್ಡ ಪರಿಣಾಮವಾಗಿದ್ದು, ಅದು ಕೂಡ ನಂತರ ಪರಿಹಾರವಾಗಿದೆ. ಇಂತಹ ಲಸಿಕೆಯ ರಾಮಬಾಣವನ್ನು ಬಳಸದಿದ್ದರೆ ವ್ಯರ್ಥವಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕ್ರಮ ವಹಿಸಿದೆ ಎಂದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: childrensDr. K Sudhakarkarnatakapolio vaccine drivetomorrow
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram