ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್ ಲಸಿಕೆ ವಿತರಣೆ : ವಿಶ್ವದಲ್ಲಿ ಭಾರತವೇ ಫಸ್ಟ್

admin by admin
January 30, 2021
in National, Newsbeat, ದೇಶ - ವಿದೇಶ
covid Vaccine
Share on FacebookShare on TwitterShare on WhatsappShare on Telegram

ಕೋವಿಡ್ ಲಸಿಕೆ ವಿತರಣೆ : ವಿಶ್ವದಲ್ಲಿ ಭಾರತವೇ ಫಸ್ಟ್

ನವದೆಹಲಿ : ಕಳೆದ 13 ದಿನಗಳಿಂದ ಭಾರತದಲ್ಲಿ ಕೊರೊನಾ ವಿರುದ್ಧ ಮಹಾ ಲಸಿಕಾ ಯಜ್ಞ ಆರಂಭವಾಗಿದ್ದು, ಈಗಾಗಲೇ 30 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಿಲಾಗಿದೆ.

Related posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

July 31, 2026
mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026

ಈ ಮೂಲಕ ವಿಶ್ವದಲ್ಲೇ ಭಾರತ ಅತಿ ವೇಗವಾಗಿ ಲಸಿಕೆ ನೀಡಿದ ದೇಶವಾಗಿ ಹೊರಹೊಮ್ಮಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾರತ 30 ಲಕ್ಷಕ್ಕೂ ಅಧಿಕ ಮಂದಿಗೆ 13 ದಿನಗಳಲ್ಲಿ ಲಸಿಕೆ ನೀಡಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇದೇ ಮೂವತ್ತು ಲಕ್ಷ ಮಂದಿಗೆ ಲಸಿಕೆ ನೀಡಲು ಅಮೆರಿಕ 18 ದಿನಗಳು, ಇಸ್ರೇಲ್ 33 ದಿನಗಳು ಮತ್ತು ಬ್ರಿಟನ್ ದೇಶವು 36 ದಿನಗಳನ್ನು ತೆಗೆದುಕೊಂಡಿವೆ ಎಂದು ತಿಳಿಸಿದೆ.

covid Vaccine

ಇನ್ನು ಕರ್ನಾಟಕ ಲಸಿಕೆ ವಿತರಣೆಯಲ್ಲಿ ದೇಶದಲ್ಲಿ ಮೊದಲ ಸ್ಥಾನ ಪಡೆದಿದೆ.

ರಾಜ್ಯದಲ್ಲಿ ಕೇವಲ 14 ದಿನಗಳಲ್ಲಿ 3,02,217 ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಇದರಿಂದಾಗಿ ಲಸಿಕೆ ವಿತರಣೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಮೂರು ಲಕ್ಷದ ಗಡಿ ದಾಟಿದ ಮೊದಲ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronacovid-vaccinevaccine
ShareTweetSendShare
Join us on:

Related Posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram