ಭಾರತದ ಮೊದಲ ಬಜೆಟ್ ಮಂಡಿಸಿದ್ದು ಯಾರು ಗೊತ್ತಾ..?
ನವದೆಹಲಿ : ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ನಿರ್ಮಲಾ ಸೀತರಾಮನ್ ಅವರತ್ತ ನೆಟ್ಟಿದೆ.
ಕೊರೊನಾದಿಂದಾದ ಎದುರಾಗಿರುವ ಆರ್ಥಿಕ ಸಂಕಷ್ಟ, ಜಿಎಸ್ ಟಿ ಆದಾಯ ಕುಸಿತ, ಕಚ್ಛಾತೈಲಗಳ ಬೆಲೆ ಏರಿಕೆ, ಉತ್ಪಾದನೆ ಕ್ಷೀನೆ, ನಿರುದ್ಯೋಗ ಸೇರಿ ಅನೇಕ ಸಮಸ್ಯೆಗಳನ್ನ ಸರಿದೂಗಿಸಿಕೊಂಡು, ಬಜೆಟ್ ಮಂಡಿಸಬೇಕಾದ ಪರಿಸ್ಥಿತಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸಿಲುಕಿದ್ದಾರೆ. ಇದೇ ಕಾರಣಕ್ಕಾಗಿ ಈ ಬಾರಿಯ ಬಜೆಟ್ ಬಾರಿ ಮಹತ್ವ ಪಡೆದುಕೊಂಡಿದೆ.
ಸದ್ಯ ಈಗ ಕೇಂದ್ರ ಬಜೆಟ್ ನದ್ದೇ ಚರ್ಚೆಯಾಗಿದೆ. ಆಗಾದ್ರೆ ಭಾರತದ ಮೊದಲ ಬಜೆಟ್ ಯಾರು ಮಂಡಿಸಿದರು..? ಯಾವಾಗ ಮಂಡಿಸಿದರು..? ಅನ್ನೋ ಒಂದಿಷ್ಟು ಮಾಹಿತಿ ಇಲ್ಲಿದೆ.
ಭಾರತದ ಮೊದಲ ಬಜೆಟ್ ಮಂಡನೆಯಾಗಿದ್ದು 1860ರಲ್ಲಿ. ಜೇಮ್ಸ್ ವಿಲ್ಸನ್ ಅವರು ಭಾರತದ ಮೊದಲ ಮುಂಗಡ ಪತ್ರವನ್ನ ಫೆಬ್ರವರಿ 18, 1869ರಂದು ಮಂಡಿಸಿದ್ದಾರೆ.
ವಿಲ್ಸನ್ ಅವರು ಭಾರತೀಯ ವೈಸ್ ರಾಯ್ ಗೆ ಸಲಹೆ ನೀಡಿದ ಭಾರತೀಯ ಕೌನ್ಸಿಲ್ ನ ಹಣಕಾಸು ಸದಸ್ಯರೂ ಆಗಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel