ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತ್ತೆ ಮಹದಾಯಿ ಕ್ಯಾತೆ: ಗೋವಾಗೆ ರಾಜಾಹುಲಿ ಟಾಂಗ್ ಕೊಟ್ಟಿದ್ಹೇಗೆ..?

Kariyappa N by Kariyappa N
January 31, 2021
in Newsbeat, Politics, Samagra karnataka, ರಾಜ್ಯ
MAHADAYI
Share on FacebookShare on TwitterShare on WhatsappShare on Telegram

ಬೆಂಗಳೂರು: ಮಹರಾಷ್ಟ್ರದ ಸರ್ಕಾರ ಕರ್ನಾಟಕ ಜತೆ ಗಡಿವಿವಾದ ಕೆದಕುತ್ತಿರುವ ಬೆನ್ನಲ್ಲೇ, ಈಗ ಗೋವಾ ಸರದಿ. ಮಹದಾಯಿ ವಿಚಾರದಲ್ಲಿ ಬಿಜೆಪಿಯ ಮಾತನ್ನೂ ಕೇಳುವುದಿಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧವೇ ತೊಡೆತಟ್ಟಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

May 13, 2026
ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

May 13, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಗೋವಾದಲ್ಲಿರುವುದು ಕೂಡ ಬಿಜೆಪಿ ಸರ್ಕಾರ. ಕರ್ನಾಟಕ ಹಾಗೂ ಕೇಂದ್ರದಲ್ಲಿರುವುದು ಬಿಜೆಪಿ ಸರ್ಕಾರಗಳೇ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಏನೇ ಹೇಳಿದ್ರೂ ಕೇಳಲ್ಲ ಎನ್ನುವ ಮೂಲಕ ಗೋವಾ ಸಿಎಂ ಕ್ಯಾತೆ ತೆಗೆದಿದ್ದಾರೆ.

goa
ಗೋವಾ ಕ್ಯಾತೆಗೆ ತಿರುಗೇಟು ನೀಡಿರುವ ಸಿಎಂ ಯಡಿಯೂರಪ್ಪ, ಪ್ರಮೋದ್ ಸಾವಂತ್ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅಂತಹ ಹೇಳಿಕೆ ನೀಡಿದ್ದಾರೆ. ಈ ಕುರಿತು ಕನ್ನಡಿಗರು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

cm
ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರನ್ನು ಪೂರೈಸುವ ಮಹದಾಯಿ ಯೋಜನೆಗೆ ಯಾವುದೇ ಸಮಸ್ಯೆ ಆಗಲ್ಲ. ನ್ಯಾಯಲಯದಲ್ಲೂ ನಮಗೆ ಅನುಕೂಲಕರವಾದ ಸ್ಥಿತಿಯೇ ಇದೆ. ಮಹದಾಯಿ ನೀರು ನಮಗೆ ಸಿಗಲೇಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಶೀಘ್ರದಲ್ಲೇ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ. ಕೇಂದ್ರದ ನಾಯಕರಿಗೂ ಮಹದಾಯಿ ವಿಚಾರ ಮನವರಿಕೆ ಮಾಡಿಕೊಡ್ತೇವೆ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಗೋವಾ ವಿಧಾನಸಭೆ ಅಧಿವೇಶದಲ್ಲಿ ಮಾತನಾಡಿದ್ದ ಅಲ್ಲಿನ ಸಿಎಂ ಪ್ರಮೋದ್ ಸಾವಂತ್, ಮಹದಾಯಿ ಗೋವಾದ ಜೀವ ನದಿ. ಆದರೆ, ಕರ್ನಾಟಕದ ಮಹದಾಯಿ ಯೋಜನೆಯಿಂದ ಇಲ್ಲಿನ ಪ್ರಕೃತಿ ಹಾನಿಗೊಳಗಾಗಲಿದೆ. ಹೀಗಾಗಿ ಮಹದಾಯಿ ವಿಚಾರದಲ್ಲಿ ರಾಜೀ ಮಾಡಿಕೊಳ್ಳುವುದಿಲ್ಲ, ಪಕ್ಷಭೇದಗಳಿಗೆ ಆಸ್ಪದ ಇಲ್ಲ” ಎಂದು ಹೇಳಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPBs. YeddyurappamGoamahadayi projectpramod savanth
ShareTweetSendShare
Join us on:

Related Posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

by Shwetha
May 13, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ KN ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆದರೂ...

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

by Shwetha
May 13, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಆಡಳಿತದ ಚುಕ್ಕಾಣಿ ಹಿಡಿದ ಕೆಲವೇ ದಿನಗಳಲ್ಲಿ ರಾಜ್ಯದ...

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

by Shwetha
May 13, 2026
0

ತಮಿಳುನಾಡು ರಾಜಕೀಯದಲ್ಲಿ ಇದೀಗ ಹೊಸ ವಿವಾದ ಒಂದು ಭಾರೀ ಚರ್ಚೆಗೆ ಕಾರಣವಾಗಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ತೆಗೆದುಕೊಂಡ ಒಂದು ನಿರ್ಧಾರಕ್ಕೆ ರಾಜಕೀಯ ವಲಯದಲ್ಲೇ ಅಲ್ಲ, ಸಾಮಾಜಿಕ...

ಜಾಗತಿಕ ಮಟ್ಟದ ಪ್ರಮುಖ ನಾಯಕರ ತಲೆದಂಡ : ಭೀತಿ ಹುಟ್ಟಿಸಿದ ಕೋಡಿಮಠದ ಶ್ರೀಗಳ ನುಡಿ

ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ

by Shwetha
May 13, 2026
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram