ಬೆಂಗಳೂರು: ಕಳೆದ ಒಂದು ತಿಂಗಳಿಂದ ಅರ್ಧ ದಿನ ನಡೆಯುತ್ತಿದ್ದ 9, 10ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳು ಇಂದಿನಿಂದ ಫುಲ್ ಡೇ ನಡೆಯಲಿವೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳು ಕಳೆದ ಜನವರಿ 1ರಿಂದ ತೆರೆದಿವೆ. 9ರಿಂದ ದ್ವಿತೀಯ ಪಿಯುಸಿವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ಕ್ಕೆ ತರಗತಿಗಳು ಕೊನೆಗೊಳ್ಳುತ್ತಿದ್ದವು. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಹಾಗೂ ಶಾಲಾ ಮಕ್ಕಳಲ್ಲಿ ಸೋಂಕು ಹರಡದೇ ಇರುವ ಹಿನ್ನೆಲೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಇಂದಿನಿಂದ ಫುಲ್ ಡೇ ಕ್ಲಾಸ್ ನಡೆಸಲು ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ 9, 10ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳು ಇಂದಿನಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಡೆಯಲಿವೆ.

ಈ ವರ್ಷದ ಶೈಕ್ಷಣಿಕ ಅವಧಿ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಇನ್ನು ಎರಡು ತಿಂಗಳು ಮಾತ್ರ ಶಾಲೆಗಳು ನಡೆಯುವುದರಿಂದ ಪಾಠ-ಪ್ರವಚನಗಳಿಗೆ ವೇಗ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.
ಇದರ ಜತೆಗೆ 6ರಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಮುಂದುವರೆಯಲಿವೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ 6, 7, 8ನೇ ತರಗತಿಗಳನ್ನೂ ಫುಲ್ ಡೇ ನಡೆಸಲು ಮುಂದಿನ ದಿನಗಳಲ್ಲಿ ಅನುಮತಿ ನೀಡುವ ಸಾಧ್ಯತೆ ಇದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇಂದಿನಿಂದ ಫುಲ್ ಡೇ ತರಗತಿಗಳು ನಡೆದರೂ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಹೊಸ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








