ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಿರ್ಮಲಾ ತೆರಿಗೆ ಲೆಕ್ಕ | ಯಾವುದು ಅಗ್ಗ..ಯಾವುದು ದುಬಾರಿ ಗೊತ್ತಾ..!

Kariyappa N by Kariyappa N
February 1, 2021
in National, Newsbeat, Politics, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಆಯವ್ಯದಲ್ಲಿ ಅಗತ್ಯ ವಸ್ತುಗಳ ಮೇಲೆ ತೆರಿಗೆ ಭಾರ ಹಾಕಲಾಗಿದ್ದು, ಪೆಟ್ರೋಲ್, ಡೀಸೆಲ್, ಮದ್ಯ, ಬೇಳೆ ಕಾಳುಗಳು, ಎಣ್ಣೆಕಾಳುಗಳು ಸೇರಿದಂತೆ ಅಗತ್ಯ ವಸ್ತುಗಳು ದುಬಾರಿಯಾಗಲಿವೆ.
ಕೊರೊನಾದಿಂದ ಸಂಕಷ್ಟದಲ್ಲಿರುವ ಆರ್ಥಿಕತೆಗೆ ಚೇತರಿಕೆ ನೀಡಲು ನಿರ್ಮಲ ಸೀತಾರಾಮನ್, ಜನಸಾಮಾನ್ಯರ ದಿನ ಬಳಕೆಯ ವಸ್ತುಗಳ ಮೇಲೆ ಕೃಷಿ ಸೆಸ್ ಮೂಲಕ ತೆರಿಗೆ ಹೊರೆ ಹಾಕಿದ್ದಾರೆ.

ಅದರಲ್ಲೂ ಪೆಟ್ರೋಲ್ ಬೆಲೆ 100 ರೂ. ಗಡಿಯಲ್ಲಿದೆ. ಇದರ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಸೆಸ್ ಹೇರುವ ಮೂಲಕ ಮತ್ತಷ್ಟು ದುಬಾರಿಯಾಗಿವೆ.
ಜನಸಾಮಾನ್ಯರು ದಿನ ನಿತ್ಯ ಬಳಸುವ ಬೇಳೆಕಾಳು, ಬಟಾಣಿ ಹಾಗೂ ಎಣ್ಣೆ ಕಾಳುಗಳ ಮೇಲೂ ತೆರಿಗೆ ಹೇರಲಾಗಿದ್ದು, ವಿದೇಶದಿಂದ ಬರುವ ಪಾಮ್ ಎಣ್ಣೆ, ಸನ್ ಪ್ಲವರ್ ಎಣ್ಣೆ, ವಿದೇಶಿ ಮೊಬೈಲ್‍ಗಳ ಮೇಲೆ ಕರ ಭಾರ ಹಾಕಲಾಗಿದೆ.
ಸಮಾಧಾನಕರ ವಿಷಯ ಎಂದರೆ ಚಿನ್ನ-ಬೆಳ್ಳಿ ಮೇಲೆ ತೆರಿಗೆ ಕಡಿತಗೊಳಿಸಿದ್ದು, ಅಲ್ಪ ಪ್ರಮಾಣದಲ್ಲಿ ಬೆಲೆ ಇಳಿಯಲಿದೆ.

Related posts

r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

November 3, 2026
r-ashoka-congress-internal-faction-fight-karnataka-government-administration-criticism

ಕಾಂಗ್ರೆಸ್ ನಾಯಕರ ಬೀದಿ ಕಚ್ಚಾಟ, ಆಡಳಿತದಲ್ಲಿ ನಿಯಂತ್ರಣವಿಲ್ಲದ ಹುಚ್ಚಾಟ: ಆರ್. ಅಶೋಕ್ ಟೀಕೆ

November 3, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: DIESELgoldliqourpetroleSilverTaxunion budget
ShareTweetSendShare
Join us on:

Related Posts

r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

by admin
November 3, 2026
0

ಕೋಲಾರ, ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಎಲ್ಲ ಕಡೆ ಸೋಲುತ್ತಿದೆ. ಆದರೂ ಪ್ರಜಾಪ್ರಭುತ್ವವನ್ನು ಹರಣ ಮಾಡಲು ಇವಿಎಂ, ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

r-ashoka-congress-internal-faction-fight-karnataka-government-administration-criticism

ಕಾಂಗ್ರೆಸ್ ನಾಯಕರ ಬೀದಿ ಕಚ್ಚಾಟ, ಆಡಳಿತದಲ್ಲಿ ನಿಯಂತ್ರಣವಿಲ್ಲದ ಹುಚ್ಚಾಟ: ಆರ್. ಅಶೋಕ್ ಟೀಕೆ

by admin
November 3, 2026
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಂತರಿಕ ಬಣ ರಾಜಕೀಯ ಬೀದಿಗೆ ಬಂದಿದ್ದು, ನಾಯಕರ ನಡುವಿನ ಕಿತ್ತಾಟ ಮಿತಿಮೀರಿದೆ. ಸಚಿವ ಬಾಲಕೃಷ್ಣ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಪಕ್ಷ...

basaralu-kannada-utsava-dhruva-sarja-anushree-2500-families-accident-insurance

ಬಸರಾಳು ಕನ್ನಡ ಉತ್ಸವ: ತಾರೆಯರ ಮೆರುಗು, 2,500 ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆ ವಿತರಣೆ

by admin
November 3, 2026
0

ಬಸರಾಳು: ಸ್ಥಳೀಯ ಸರ್ಕಾರಿ ಶಾಲಾ ಮೈದಾನದಲ್ಲಿ ‘ದಕ್ಷಿಣ ಪಥೇಶ್ವರ ಬಳಗ’ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಬಸರಾಳು ಕನ್ನಡ ಉತ್ಸವ’ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಯಾಂಡಲ್‌ವುಡ್‌ನ...

cognizant-openai-partnership-25000-ai-professionals-frontier-capability-group-chatgpt-codex

ಎಐ ಜಗತ್ತಿನಲ್ಲಿ ಕಾಂಗ್ನಿಜೆಂಟ್ ಭರ್ಜರಿ ಹೆಜ್ಜೆ: ಓಪನ್‌ ಎಐ ಸೇವೆಗಾಗಿ 25,000 ಟೆಕ್ಕಿಗಳ ಬೃಹತ್ ಪಡೆ ಸಜ್ಜು

by admin
November 3, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಕಾರ್ಪೊರೇಟ್ ಜಗತ್ತಿಗೆ ಮತ್ತಷ್ಟು ಹತ್ತಿರ ತರುವ ನಿಟ್ಟಿನಲ್ಲಿ ಪ್ರಮುಖ ಐಟಿ ದಿಗ್ಗಜ ಸಂಸ್ಥೆ ಕಾಂಗ್ನಿಜೆಂಟ್ ಮಹತ್ವದ ಹೆಜ್ಜೆ ಇಟ್ಟಿದೆ. ಚಾಟ್‌ಜಿಪಿಟಿ...

pi-industries-india-first-indigenously-developed-insecticide-pyoxaniliprole-launch

10 ವರ್ಷಗಳ ಸಂಶೋಧನೆಗೆ ಜಯ: ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by admin
November 3, 2026
0

* ಸಂಪೂರ್ಣವಾಗಿ ಭಾರತದಲ್ಲೇ ಸಂಶೋಧಿಸಿ, ಅಭಿವೃದ್ಧಿಪಡಿಸಿದ ಮೊಟ್ಟಮೊದಲ ಕೀಟನಾಶಕ 'ಪಯೋಕ್ಸಾನಿಲಿಪ್ರೋಲ್' ಬಿಡುಗಡೆ. * ಪಿಐ ಇಂಡಸ್ಟ್ರೀಸ್‌ನ 700ಕ್ಕೂ ಹೆಚ್ಚು ವಿಜ್ಞಾನಿಗಳ ಶ್ರಮ, 10 ವರ್ಷಗಳ ನಿರಂತರ ಸಂಶೋಧನೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram