ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಂದ್ರ ಬಜೆಟ್ 2021 | ವಾಹನ ಸವಾರರಿಗೆ ಶಾಕ್.. ಆಭರಣ ಪ್ರಿಯರಿಗೆ ಗಿಫ್ಟ್

admin by admin
February 1, 2021
in National, Newsbeat, ದೇಶ - ವಿದೇಶ
petrol diesel
Share on FacebookShare on TwitterShare on WhatsappShare on Telegram

ಕೇಂದ್ರ ಬಜೆಟ್ 2021 | ವಾಹನ ಸವಾರರಿಗೆ ಶಾಕ್.. ಆಭರಣ ಪ್ರಿಯರಿಗೆ ಗಿಫ್ಟ್

ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಿದ್ದು, ವಾಹನ ಸವಾರರಿಗೆ ಶಾಕ್ ನೀಡಿ, ಆಭರಣ ಪ್ರಿಯರಿಗೆ ಗಿಫ್ಟ್ ನೀಡಿದ್ದಾರೆ.

Related posts

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

June 25, 2026
ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

June 25, 2026

ಹೌದು..! ಬಜೆಟ್ ನಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ವಾಹನ ಸವಾರರ ಮೇಲೆ ಮತ್ತಷ್ಟು ಹೊರೆ ಹಾಕಿದೆ.

ಈಗಾಗಲೇ ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೆ ಬರೆ ಎಳೆದಿದೆ.

Union Budget

ಪೆಟ್ರೋಲ್,ಡಿಸೇಲ್ ಮೇಲೆ ಕೃಷಿ ಸೆಸ್ ಏರಿಕೆ ಮಾಡಲಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.5 ರೂ. ಸೆಸ್ ಏರಿಕೆ ಮಾಡಲಾಗಿದೆ. ಡೀಸೆಲ್ ಬೆಲೆಯಲ್ಲಿ 4 ರೂ. ಏರಿಕೆ ಮಾಡಲಾಗಿದೆ.

ಇನ್ನೊಂದೆಡೆ ಆಭರಣ ಪ್ರಿಯರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಚಿನ್ನ ಮತ್ತು ಬೆಳ್ಳಿ ಮೇಲಿನ ಆಮುದು ಸುಂಕ ಕಡಿತ ಮಾಡಿದೆ.

ಇದರಿಂದ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cetral governmentnirmala seethramanunion budget 2021union budget 2021 higlights
ShareTweetSendShare
Join us on:

Related Posts

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 25, 2026
0

ದಿನ ಭವಿಷ್ಯ : 25-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದಾಗಿ ನೀವು ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram