ADVERTISEMENT
Sunday, March 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಂದ್ರ ಬಜೆಟ್ 2021 : 20 ವರ್ಷಗಳಿಗಿಂತ ಹಳೆಯ ಗಾಡಿಗಳು ‘ಗುಜುರಿಗೆ’..!

Namratha Rao by Namratha Rao
February 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇಂದ್ರ ಬಜೆಟ್ 2021 : 20 ವರ್ಷಗಳಿಗಿಂತ ಹಳೆಯ ವಾಹನಗಳು ‘ಗುಜುರಿಗೆ’

ಕೇಂದ್ರ ಬಜೆಟ್ 2021 ಅನ್ನ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಲವು ಮಹತ್ವದ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಘೋಷಣೆ ಮಾಡಿದ್ದಾರೆ. ಹಲವು ಮಹತ್ವದ ನಿರ್ಧಾರಗಳ ಬಗ್ಗೆ ತಿಳಿಸಿದ್ದಾರೆ. ಕೇಂದ್ರ ಬಜೆಟ್​ 2021ರಲ್ಲಿ ಹೊಸ ಸ್ಕ್ರಾಪೇಜ್​ ನೀತಿ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹಳೆಯ ವಾಹನಗಳನ್ನ ಗುಜರಿಗೆ ಹಾಕಿ ಎಂದು ಕರೆ ನೀಡಿದ್ರು. ಹೌದು 20 ವರ್ಷದಷ್ಟು ಹಳೆಯದಾದ ಖಾಸಗಿ ವಾಹನ ಹಾಗೂ 15 ವರ್ಷದಷ್ಟು ಹಳೆಯದಾದ ವಾಣಿಜ್ಯ ವಾಹನಗಳು ಇನ್ಮುಂದೆ ಗುಜರಿ ಸೇರಲಿವೆ. ಜನರು ಸ್ವಯಂಪ್ರೇರಿತರಾಗಿ ಹಳೆಯ ವಾಹನಗಳನ್ನ ಗುಜರಿಗೆ ಹಾಕಲು ಪ್ರೇರಣೆ ನೀಡಲಾಗುವುದು. ವಾಹನ ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ನಿಟ್ಟಿನಲ್ಲಿ ಹಳೆಯ ವಾಹನಗಳು ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿವೆ ಎಂದು ಹೇಳಿದ್ರು.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ಕೇಂದ್ರ ಬಜೆಟ್ 2021 : ಮೂಲಸೌಕರ್ಯ ಮತ್ತು ಅಭಿವೃದ್ಧಿಗೆ ರಾಷ್ಟ್ರೀಯ ಬ್ಯಾಂಕ್ ಸ್ಥಾಪನೆ..!

ವಾಯು ಮಾಲಿನ್ಯ ತಡೆಗಟ್ಟಲು ಬಜೆಟ್ ​ನಲ್ಲಿ 2,217 ಕೋಟಿ ರೂ. ಅನ್ನು 42 ನಗರ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಹಳೆಯ ಅಥವಾ ಅನರ್ಹ ವಾಹನಗಳನ್ನು ಹೊರ ಹಾಕಲು ಪ್ರತ್ಯೇಕವಾಗಿ ನೂತನ ವಾಹನ ಸ್ಕ್ರ್ಯಾಪಿಂಗ್​ ನೀತಿಯನ್ನು ಘೋಷಣೆ ಮಾಡಲಾಗಿದೆ. ನೂತನ ನೀತಿಯ ಮೂಲಕ ಖಾಸಗಿ ಅಥವಾ ಸ್ವಂತ ವಾಹನಗಳಿಗೆ 20 ವರ್ಷಗಳ ಬಳಿಕ ಫಿಟ್​ನೆಸ್​ ಪರೀಕ್ಷೆ ನಡೆಸಲಾಗುವುದು ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷಗಳ ಬಳಿಕ ಫಿಟ್​ನೆಸ್​ ಪರೀಕ್ಷೆ ನಡೆಸಿ ಅದರ ಗುಣಮಟ್ಟಣವನ್ನು ನಿರ್ಧರಿಸಲಾಗುವುದು. ಈ ಮೂಲಕ ವಾಹನ ದಟ್ಟನೆಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ.

ಪೆಟ್ರೋಲ್, ಡೀಸೇಲ್ ದರ ಏರಿಕೆ ಇಲ್ಲ : ಕೇಂದ್ರ ಸ್ಪಷ್ಟನೆ

ಕೇಂದ್ರ ಬಜೆಟ್ 2021 : ದೇಶದ ಅನ್ನದಾತರಿಗೆ ಎಷ್ಟು ಕೋಟಿ ಮೀಸಲು..!

ಕೇಂದ್ರ ಬಜೆಟ್ 2021 : ಮಧ್ಯಮ ವರ್ಗದ ಜನರಿಗೆ ಬಿಗ್ ಶಾಕ್ …!

ನಿರ್ಮಲಾ ತೆರಿಗೆ ಲೆಕ್ಕ | ಯಾವುದು ಅಗ್ಗ..ಯಾವುದು ದುಬಾರಿ ಗೊತ್ತಾ..!

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: cetral governmentnirmala seethramanunion budget 2021 higlights
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram