ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ಬಜೆಟ್-2021 | ದೇಶದ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

Kariyappa N by Kariyappa N
February 1, 2021
in Newsbeat, Politics, Samagra karnataka, ರಾಜ್ಯ
Ram Mandir
Share on FacebookShare on TwitterShare on WhatsappShare on Telegram

ಬೆಂಗಳೂರು: ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂ. ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

Union Budget 2021
ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒದಗಿಸುವುದು..ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPNalin Kumar Kateelnirmala seetaramanunion budget 2021
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram