ಬೆಂಗಳೂರಿಗರೇ ಗಮನಿಸಿ : ಲಾಲ್ ಬಾಗ್ ಪ್ರವೇಶ ಶುಲ್ಕ ಏರಿಕೆ
ಶುಲ್ಕ ಏರಿಕೆ ಮಾಡಿ ತೋಟಗರಿಕಾ ಇಲಾಖೆ ಆದೇಶ
ತೋಟಗಾರಿಕಾ ಇಲಾಖೆ ಉಪ ನಿದೇಶಕಿ ಜಿ. ಕುಸುಮಾ ಮಾಹಿತಿ
ಸಾರ್ವಜನಿಕರಿಗೆ ಹೊರೆಯಾಗದಂತೆ ಕೇವಲ 5 ರೂಪಾಯಿ
ಬೆಂಗಳೂರು : ನಗರದ ಲಾಲ್ ಬಾಗ್ ಪ್ರವೇಶ, ವಾಹನ ನಿಲುಗಡೆ ಶುಲ್ಕವನ್ನು ಏರಿಕೆ ಮಾಡಿ ತೋಟಗರಿಕಾ ಇಲಾಖೆ ಆದೇಶ ಹೊರಡಿಸಿದೆ. ಇಂದಿನಿಂದಲೇ ಈ ಹೊಸ ಆದೇಶ ಜಾರಿಗೆ ಬಂದಿದೆ.
ಈ ಬಗ್ಗೆ ತೋಟಗಾರಿಕಾ ಇಲಾಖೆ ಉಪ ನಿದೇಶಕಿ ಜಿ. ಕುಸುಮಾ ಮಾಹಿತಿ ನೀಡಿದ್ದು, ಇಂದಿನಿಂದ ಲಾಲ್ ಬಾಗ್ ಪ್ರವೇಶ, ವಾಹನ ನಿಲುಗಡೆ ಶುಲ್ಕವನ್ನು ಐದು ರೂಪಾಯಿ ಹೆಚ್ಚಿಸಲಾಗಿದೆ.
ದೇಶದ ಇತರೆ ಉದ್ಯಾನಗಳಲ್ಲಿ ಪ್ರವೇಶ ಶುಲ್ಕ 50 ರೂಪಾಯಿ ಇದೆ. ಆದ್ರೆ ನಾವು ಸಾರ್ವಜನಿಕರಿಗೆ ಹೊರೆಯಾಗದಂತೆ ಕೇವಲ 5 ರೂಪಾಯಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ವಯಸ್ಕರು ಲಾಲ್ ಬಾಗ್‍ಗೆ ಭೇಟಿ ನೀಡಲು 25 ರೂ. ಪ್ರವೇಶ ಶುಲ್ಕವನ್ನು ನೀಡಬೇಕಿತ್ತು. ಈಗ 30 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಮಕ್ಕಳಿಗೆ ಉದ್ಯಾನಕ್ಕೆ ಪ್ರವೇಶ ಉಚಿತವಾಗಿತ್ತು. ಈಗ 6-12 ವರ್ಷದ ಮಕ್ಕಳಿಗೆ 10 ರೂ ಇದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನು ವಾಹನಗಳ ಪಾಕಿರ್ಂಗ್ ಲಾಲ್ ಬಾಗ್ ನಲ್ಲಿ ವಾಹನಗಳ ಪ್ರವೇಶ ಶುಲ್ಕವನ್ನು ಸಹ 5 ರೂ. ಏರಿಕೆ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









