ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿದ ಅಪರೂಪದ ಕರಿ ಚಿರತೆ ಸ್ಥಳದಲ್ಲೇ ಸಾವು..!

Namratha Rao by Namratha Rao
February 4, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿದ ಅಪರೂಪದ ಕರಿ ಚಿರತೆ ಸ್ಥಳದಲ್ಲೇ ಸಾವು..!

ಚಲಿಸುತ್ತಿದ್ದ ರೈಲಿಗೆ ಆಕಸ್ಮಿಕವಾಗಿ ಸಿಕ್ಕ ಅಪರೂಪದಕರಿಚಿರತೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಅರಣ್ಯ ವಲಯದಲ್ಲಿ ನಡೆದಿದೆ. ಬೈಂದೂರು ಸಮೀಪದ ಬಾಡಾ ಗ್ರಾಮದ ಬಡಕೆರೆ ರೈಲು ಹಳಿಯ ಬಳಿ ಆಹಾರ ಅರಸಲು ಬಂದಿದ್ದ ಕರಿ ಚಿರತೆ ಅಪಘಾತಕ್ಕೀಡಾಗಿದೆ. ಮೃತ ಚಿರತೆ ನಾಲ್ಕು ವರ್ಷ ವಯಸ್ಸಿನದ್ದಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಮಂಗಳೂರು – ಮುಂಬೈ ಮಾರ್ಗದ ರೈಲು ಹಳಿಯಲ್ಲಿ ಕಪ್ಪು ಬಣ್ಣದ ಚಿರತೆಯ ಶವ ಸಿಕ್ಕಿದೆ. ರೈಲ್ವೆ ಇಲಾಖೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸಿಗಲ್ಲ ಸರ್ಕಾರಿ ಉದ್ಯೋಗ, ಜಾಲತಾಣದಲ್ಲಿ ಪೋಸ್ಟ್ ಹಾಕಿದ್ರೆ ಸಿಗಲ್ಲ ಪಾಸ್ ಪೋರ್ಟ್..!

ಕರಿ ಚಿರತೆಗಳು ಕುಂದಾಪುರ ಅರಣ್ಯ ಭಾಗದಲ್ಲಿ ಸಾಮಾನ್ಯವಾಗಿ ಕಂಡು ಬರೋದಿಲ್ಲ. ಇವು ತುಂಬಾನೇ ಅಪರೂಪ. ಈ ತರಹದ ಸುಮಾರು 10 ಚಿರತೆಗಳು ಈ ಅರಣ್ಯವಲಯದಲ್ಲಿ ಇರಬಹುದು ಅಷ್ಟೇ. ಕೆಲ ಸಮಯದ ಹಿಂದಷ್ಟೇ ಬಾವಿಯಲ್ಲಿ ಬಿದ್ದಿದ್ದ ಎರಡು ಚಿರತೆಗಳನ್ನ ರಕ್ಷಿಸಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ರೈಲು ಅಪಘಾತದಲ್ಲಿ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪ್ರಭಾಕರ್ ಕುಲಾಲ್ ಮಾಹಿತಿ ನೀಡಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ : ನಾಯಿಗಳ ದಾಳಿಗೆ 10 ಮಂದಿ ಗಂಭೀರ ಗಾಯ..!

ಇನ್ನು ಐಎಫ್ಎಸ್ ಅಧಿಕಾರಿ ಪರ್ವೀಣ್ ಕಸ್ವಾನ್ ಕೂಡ ಅಪಘಾತದ ದೃಶ್ಯಗಳನ್ನ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಭಗೀರಾ ತನ್ನ ಸ್ವಂತ ಭೂಮಿಯ ಮೇಲಿದ್ದ. ಆದರೆ ಅನ್ಯಗ್ರಹದ ಯಂತ್ರವೊಂದು ಆತನನ್ನ ಕೊಲೆ ಮಾಡಿದೆ ಎಂದು ಕ್ಯಾಪ್ಷನ್ ನೀಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತೆ ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ಬೆಲೆ | ಯಾರು ಧ್ವನಿ ಎತ್ತುತ್ತಿಲ್ಲವೇಕೆ..?

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: black cheetha diedtrain accidentudpi
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram