ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ಧಾರಕ್ಕೆ 50 ಲಕ್ಷ

saaksha tv by saaksha tv
February 5, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ಧಾರಕ್ಕೆ 50 ಲಕ್ಷ

ಬೆಂಗಳೂರು : ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ ಜೀಣೋದ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪರಪ್ಪ 50 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ ಇದರ ಜೀರ್ಣೋದ್ಧಾರದ ಸಲುವಾಗಿ ಇಂದು ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.

BJP MLA harish punja

ಈ ವೇಳೆ ದೇವಸ್ಥಾನದ ಜೀರ್ಣೋದ್ಧಾಕ್ಕೆ ಅನುದಾನ ಒದಗಿಸುವ ಕುರಿತು ಮನವಿ ಸಲ್ಲಿಸಿದರು. ಈ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 50ಲಕ್ಷ ಅನುದಾನಕ್ಕೆ ಆದೇಶಿಸಿದ್ದಾರೆ.

ಇನ್ನು ಸಿಎಂ ಭೇಟಿ ವೇಳೆ ತಾಲೂಕಿನ ಮಾಜಿ ಶಾಸಕರು, ಹಿರಿಯರೂ ,ಮಾರ್ಗದರ್ಶಕರೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆದ ಶ್ರೀ ವಸಂತ ಬಂಗೇರ ಅವರು ಉಪಸ್ಥಿತರಿದ್ದರು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPHarish punjamla belthangadi
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram