ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲೀಕರ ಕತ್ತು ಸೀಳಿದ ಪಾಪಿಗಳು..!

Namratha Rao by Namratha Rao
February 5, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲೀಕರ ಕತ್ತು ಸೀಳಿದ ಪಾಪಿಗಳು..!

ಬಾಡಿಗೆ ಕೆಳಿದ್ದಕ್ಕೆ ನಿವೃತ್ತ ಉಪ ತಹಶಿಲ್ದಾರ್ ರಾಜೇಶ್ವರಿ ಎಂಬುವವರನ್ನ ಬಾಡಿಗೆದಾರ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿವಿ ಪುರಂ ಠಾಣಾ ವ್ಯಾಪ್ತಿ ಸರಸ್ವತಿ ಪುರಂ ನಲ್ಲಿ ನಡೆದಿದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಉಪ ತಹಶಿಲ್ದಾರ್ ಮೂರು ಅಂತಸ್ತಿನ ಬಾಡಿಗೆ ಮನೆ ಹೊಂದಿದ್ದರು.  3ನೇ ಅಂತಸ್ಥಿನಲ್ಲಿ ಬ್ಯಾಚುಲರ್ ಗೆ ಬಾಡಿಗೆಗೆ ಮನೆ ನೀಡಿದ್ದರು. ಆದ್ರೆ ಆತ  7 ತಿಂಗಳಿಂದ ಬಾಡಿಗೆ ಕಟ್ಟದೆ ಸತಾಯಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಬಾಡಿಗೆ ಮನೆ ಬಳಿ ತೆರಳಿದ್ದ ಓನರ್ ಬಾಡಿಗೆ ನೀಡುವಂತೆ ಒತ್ತಾಯಿಸಿದ್ದರು.  ಬಾಡಿಗೆ ನೀಡದೆ ಇದ್ದರೆ ಪೊಲೀಸ್ ಕಂಪ್ಲೆಂಟ್ ಕೊಡುವುದಾಗಿ ಹೇಳಿದ್ದಾರೆ. ಆದ್ರೆ ಗಾಂಜಾ ಮತ್ತಿನಲ್ಲಿದ್ದ ಬಾಡಿಗೆದಾರ ಸಿಟ್ಟಾಗಿ ಓನರ್ ನನ್ನು ಎಳೆದು ಕತ್ತು ಸೀಳಿದ್ದಾನೆ. ಈ ವೇಳೆ ನಿವೃತ್ತ ಉಪ ತಹಶಿಲ್ದಾರ್ ರಾಜೇಶ್ವರಿಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶೀಘ್ರವೇ ದೇಶೀಯ ಪಾವತಿ ಸೇವೆ ಸ್ಥಗಿತಗೊಳಿಸಲಿದೆ ಪೇಪಾಲ್..! ಕಾರಣ..?

ಇನ್ನೂ ಈ ಖರತ್ಯ ನಡೆಯುತ್ತಿದ್ದಂತೆಯೇ ಆರೋಪಿ ತನ್ನ ಚಿಕ್ಕಪ್ಪ ಹಾಗೂ ಸ್ನೇಹಿತನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾನೆ. ನಂತರ ಎಲ್ಲರೂ ಸೇರಿ ಆಟೋದಲ್ಲಿ ಮೃತ ರಾಜೇಶ್ವರಿ ರವಾನಿಸಿದ್ದಾರೆ. ಗಿರಿನಗರ ಬಿಡಿಎ ಪಾರ್ಕ್ ನಲ್ಲಿ ರಾಜೇಶ್ವರಿ ಮೊಬೈಲ್ ಬಿಸಾಡಿದ್ದಾರೆ. ಬಿಡದಿಯಲ್ಲಿ ರಾಜೇಶ್ವರಿ ಮೃತ ದೇಹವನ್ನ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿ ಆಲಂ ಪಾಷಾನನ್ನ ಬಾಡಿಗೆದಾರನನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.

‘ಛೀ’ನಾ ಪೈಶಾಚಿಕತೆ : ಮುಸ್ಲಿಂ ಮಹಿಳೆಯರ ಮೇಲೆ ಸೈನಿಕರಿಂದ ಅತ್ಯಾಚಾರ..!

ಈತ ಎರಡು ವರ್ಷದಿಂದ ಬಾಡಿಗೆಗೆ ಇದ್ದ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದ 3ನೇ ಫ್ಲೋರ್ ನಲ್ಲಿ ವಾಸವಾಗಿದ್ರೆ, ಚಿಕ್ಕಪ್ಪ ಚಿಕ್ಕಮ್ಮ 2ನೇ ಮಹಡಿಯಲ್ಲಿ ವಾಸವಾಗಿದ್ರು. ಈ ಕುಟುಂಬ ಬಾಡಿಗೆ ಕೊಡದೇ ಸತಾಯಿಸುತ್ತಿದ್ದರು.  ಎರನೇ ಮಹಡಿಯಲ್ಲಿ ಚಿಕ್ಕಪ್ಪ ಸಾದಿಕ್ ಪಾಷ ಹಾಗೂ ಪತ್ನಿ ವಾಸವಾಗಿದ್ದರು. ಮೂರನೇ ಮಹಡಿಯಲ್ಲಿ ಆಲಿಂ ಪಾಷ ಹಾಗೂ ಆತನ ಅಕ್ಕ ವಾಸವಾಗಿದ್ದರು.

ವೈದ್ಯಲೋಕದ ಪವಾಡ : ವ್ಯಕ್ತಿಗೆ ಬೇರೆಯ ಮುಖ, ಕೈಗಳ ಜೋಡಣೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: banglorehome rentowner murdered by tenet
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram