ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ ದಾನಿಯಾಗಿದ್ದರೂ ತಂದೆ ಮಗನಿಗೆ ಯಾವಗಲ್ಲೂ ವೈಮನಸ್ಸು ಜಗಳ..!!
ಓಂ ಶ್ರೀ ಶನೈಶ್ಚರಾಯ ನಮಃ
ಯುತಿಯೋಗದಲ್ಲಿದ್ದರೆ ಅಥವಾ ಸೂರ್ಯನು ಶನಿಯ ದೃಷ್ಟಿಗೆ ಪಾತ್ರನಾಗಿದ್ದರೆ ಅಂಥಹವರಿಗೆ ತಂದೆಯ ಭಾಗ್ಯ ಕಡಿಮೆ.
ತಂದೆಯಿಂದ ದೂರ ಇರುವ ಯೋಗ ಅಥವಾ ತಂದೆಯನ್ನೇ ಕಳೆದುಕೊಳ್ಳುವ ಯೋಗ ಅಥವಾ ತಂದೆಯೊಡನಿದ್ದರೂ ಪರಸ್ಪರ ಸಂಬಂಧ ಸೌಹಾರ್ದತೆಯಿಂದ ಕೂಡಿರುವುದಿಲ್ಲ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಏತಿ ಎಂದರೆ ಪ್ರೇತಿ ಎನ್ನುವಂಥ ಒಡಕು ಮನಸ್ಸು.
ಯಾವಾಗಲೂ ಹಣಾಹಣಿ ಜಗಳ.
ತಂದೆ ಹೇಳಿದ್ದು ಮಗನಿಗೆ ರುಚಿಸುವುದಿಲ್ಲ.
ಮಗ ಹೇಳಿದ್ದು ತಂದೆಗೆ ಪಥ್ಯವಾಗುವುದಿಲ್ಲ.
ಶನಿ ಏನನ್ನು ಕೊಟ್ಟರೂ ಸುಮ್ಮನೆ ಕೊಡುವುದಿಲ್ಲ.
ಕಷ್ಟದ ಪರಂಪರೆಯನ್ನೇ ಮೊದಲು ಕೊಟ್ಟು ಅದರಲ್ಲಿ ನಮ್ಮನ್ನು ಬೇಯಿಸಿ, ಬಸವಳಿಸಿ ನಂತರ ಸಿರಿಸಂಪತ್ತನ್ನು ಕೊಡುತ್ತಾನೆ.
ಜೀವನದ ಕಠೊರತೆಯನ್ನು ಅರ್ಥಮಾಡಿಸಿ, ಆಮೇಲೆ ಅನುಕೂಲಗಳನ್ನು ಕೊಡುತ್ತಾನೆ.
ಆಗ ನಾವು ಹಣವನ್ನು ವಿತರಣೆಯಾಗಿ ಖರ್ಚುಮಾಡುತ್ತೇವೆ. ಪೋಲು ಮಾಡುವುದಿಲ್ಲ.
ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ ದಾನಿ.
ಶನಿ ಸಿರಿಯನ್ನು ಕೊಟ್ಟರೂ, ಅಧಿಕಾರವನ್ನು ಕೊಟ್ಟರೂ ನಮಗೆ 30 ವರ್ಷ ಆದ ನಂತರವೇ ಕೊಡುತ್ತಾನೆ.
ಶನಿ, ಯಾವಾಗಲೂ ನಿಧಾನ.
ನವಗ್ರಹಗಳಲ್ಲಿ ಸೂರ್ಯ ರಾಜನಾದರೆ ಶನಿ ಪೊಲೀಸಿನಂಥವನು.
ಬೇರೆ ಯಾವ ಗ್ರಹಗಳಿಗೂ ಶಿಕ್ಷಿಸುವ ಅಧಿಕಾರ ಇಲ್ಲ ಶನಿಗೆ ಮಾತ್ರವೇ ಶಿಕ್ಷಿಸುವ ಅಧಿಕಾರ ವಿರುವುದು.
ಹೀಗಾಗಿ, ಶನಿಯ ಸರದಿ ಬಂದಾಗ ಹಿಂದೆ ಮಾಡಿದ್ದ ತಪ್ಪುಗಳು ಕರ್ಮಗಳೆಲ್ಲ ಎದ್ದು ನಿಲ್ಲುತ್ತವೆ.
ನಾವು ಮಾಡಿದ್ದ ತಪ್ಪುಗಳಿಗೆಲ್ಲ ಯೋಗ್ಯತಾನುಸಾರ ಶಿಕ್ಷೆ ವಿಧಿಸುತ್ತಾನೆ. ನಮ್ಮನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಾನೆ.
ಆದರೆ ನಮ್ಮನ್ನು ಬಿಟ್ಟು ಹೋಗುವಾಗ ಬದುಕಿಗೆ ಏನಾದರೂ ಒಳ್ಳೆಯದು ಮಾಡಿಯೇ ಹೋಗುತ್ತಾನೆ.
ಶನಿ ಎಂದೂ ನಮ್ಮನ್ನು ಬರಿದು ಮಾಡಿ ಹೋಗುವುದಿಲ್ಲ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564