ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮೊಳೆ ಹಾಕಿದ್ದ ಜಾಗದಲ್ಲಿ ಹೂವಿನ ಗಿಡ ನೆಟ್ಟ ರೈತರು

admin by admin
February 6, 2021
in National, Newsbeat, ದೇಶ - ವಿದೇಶ
Farmers planting flower
Share on FacebookShare on TwitterShare on WhatsappShare on Telegram

ಮೊಳೆ ಹಾಕಿದ್ದ ಜಾಗದಲ್ಲಿ ಹೂವಿನ ಗಿಡ ನೆಟ್ಟ ರೈತರು

ನವದೆಹಲಿ : ರೈತರನ್ನು ತಡೆಯಲು ಹೆದ್ದಾರಿಯಲ್ಲಿ ಮೊಳೆ ಹಾಕಿದ್ದ ಪೊಲೀಸರಿಗೆ ರೈತರು ಅದೇ ಜಾಗದಲ್ಲಿ ಹೂವಿನ ಗಿಡಗಳನ್ನ ನೆಡುವ ಮೂಲಕ ಸಖತ್ ತಿರುಗೇಟು ನೀಡಿದ್ದಾರೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ರೈತರು ಗಿಡ ನೆಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ದೆಹಲಿ ಪೊಲೀಸರು ಗಾಜಿಪುರ ಗಡಿಯಲ್ಲಿ ಮೊಳೆಗಳನ್ನ ಹಾಕಿ, ಸಿಮೆಂಟ್ ಸುರಿದು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

Farmers planting flower

.ಇದೀಗ ಅದೇ ಜಾಗದಲ್ಲಿ ರೈತರು ಹೂವಿನ ಗಿಡಗಳನ್ನು ನೆಡುತ್ತಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನ ವಿರೋಧಿಸಿ ರೈತರು ಕಳೆದ ಕೆಲ ದಿನಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಉತ್ತೇಜಿತರಾಗಿರುವ ರೈತ ಮುಖಂಡರು, ಇಂದು ಚಕ್ಕಾ ಜಾಮ್ ಮೂಲಕ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Farmers planting flowernew dehli
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram