ಲವ್ ಜಿಹಾದ್ : ವಿದ್ಯಾರ್ಥಿನಿಯ ಕಿಡ್ನಾಪ್, ಬಲವಂತವಾಗಿ ಇಸ್ಲಾಂಗೆ ಮತಾಂತಕ್ಕೆ ಯತ್ನಿಸಿದ ಶಿಕ್ಷಕ..!
ಉತ್ತರಪ್ರದೇಶ: ಶಿಕ್ಷಕನೊಬ್ಬ 18 ವರ್ಷದ ಹಿಂದೂ ಯುವತಿಯನ್ನ ಅಪಹರಿಸಿ ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲು ಯತ್ನಿಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. 25 ವರ್ಷದ ಖಾಸಗಿ ಶಾಲಾ ಶಿಕ್ಷಕನಾಗಿದ್ದ ಆರೋಪಿ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ನಾಟಕವಾಡಿದ್ದಾನೆ. ಹೀಗೆಯೇ ನಟಿಸಿ ಆಕೆಯನ್ನು ತನ್ನ ಜೊತೆ ಕರೆದುಕೊಂಡು ಹೋಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಮದುವೆಯಾಗುವುದಾಗಿ ಹೇಳಿದ್ದಾನೆ. ಆದ್ರೆ ಇದಕ್ಕೆ ಆಕೆ ಒಪ್ಪದಿದ್ದಾಗ ಆಕೆಯ ಬಲವಂತವಾಗಿ ತನ್ನೊಂದಿಗೆ ಕರೆದೊಯ್ದಿದ್ದೂ ಅಲ್ದೇ ಆಕೆಯ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇತ್ತ ಯುವತಿ ನಾಪತ್ತೆಯಾಗ್ತಿದ್ದಂತೆ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಯುವತಿಯನ್ನು ಪತ್ತೆ ಮಾಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಜೈಲಿನಿಂದ ಹೊರಬಂದ ಬೆನ್ನಲ್ಲೇ 5 ವರ್ಷದ ಮಗು ಮೇಲೆ ಅತ್ಯಚಾರವೆಸಗಿದ ನೀಚ..!
2014ರಿಂದ ಭಾರತದಲ್ಲಿ ಒಟ್ಟು 296 ಆಪ್ ಗಳು ಬ್ಲಾಕ್..!
`ಮದ್ವೆ’ ವಿಚಾರ ಎತ್ತಿ ತಾಪ್ಸಿ ಟ್ವೀಟ್ ಗೆ ಪ್ರತಾಪ್ ಸಿಂಹ ಟಾಂಗ್
ಅಂತರ್ಜಾತಿ ವಿವಾಹವಾಗಿದ್ದ ನವದಂಪತಿಯ ಮೇಲೆ ಭೀಕರ ಹಲ್ಲೆ..!
ಮೊಳೆ ಹಾಕಿದ್ದ ಜಾಗದಲ್ಲಿ ಹೂವಿನ ಗಿಡ ನೆಟ್ಟ ರೈತರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








