ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತ್ತೆರಡು ವಿಪತ್ತುಗಳು.. ಕೋಟ್ಯಂತರ ಮಂದಿ ಸಾವು 

admin by admin
February 7, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಮತ್ತೆರಡು ವಿಪತ್ತುಗಳು.. ಕೋಟ್ಯಂತರ ಮಂದಿ ಸಾವು

ವಾಷಿಂಗ್ಟನ್ : ಕೊರೊನಾ ವೈರಸ್ ವಿಶ್ವದಾದ್ಯಂತ ಅಬ್ಬರಿಸುತ್ತಿರೋ ಏತನ್ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ವಿಡಿಯೋ ವೈರಲ್ ಆಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

July 9, 2026
ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

July 9, 2026

2015ರ ಈ ವಿಡಿಯೋದಲ್ಲಿ ಬಿಲ್ ಗೇಟ್ಸ್ ಕೊರೊನಾ ಬಗ್ಗೆ ಎಚ್ಚರಿಸಿ ಮಾನವ ನಿರ್ಮಿತ ವೈರಸ್ ಮುಂದಿನ ದಿನಗಳಲ್ಲಿ ಜಗತ್ತನ್ನು ಉಸಿರುಗಟ್ಟಿಸುತ್ತದೆ ಎಂದಿದ್ದರು. 2020ರಲ್ಲಿ ಅವರ ಮಾತುಗಳು ವಾಸ್ತವವಾದವು.

ಕಳೆದ ವರ್ಷ ಕಂಡ ಕೊರೊನಾ ವೈರಸ್ ಅನ್ನು ಲ್ಯಾಬ್ ನಲ್ಲಿ ಅಭಿವೃದ್ಧಿಪಡಿಸಲಾಯಿತು ಎಂದು ಜಗತ್ತಿನಾದ್ಯಂತ ಜನರು ನಂಬಿದ್ದಾರೆ.

ಆದರೆ, ಇದು ಇಲ್ಲಿಗೆ ನಿಲ್ಲದೇ ಮುಂಬರುವ ಹತ್ತು ವರ್ಷಗಳಲ್ಲಿ ಇನ್ನೆರಡು ವಿಪತ್ತುಗಳು ವಿಶ್ವದಾದ್ಯಂತ ಕೋಟ್ಯಂತರ ಜನರನ್ನ ಬಲಿ ತೆಗೆದುಕೊಳ್ಳಲಿವೆ ಎಂದಿದ್ದಾರೆ.

Bill gates

ಆ ವಿಪತ್ತುಗಳು ಯಾವುವು ಎಂದರೇ ಹವಾಮಾನ ಬದಲಾವಣೆ ಮತ್ತು ಜೈವಿಕ ಭಯೋತ್ಪಾದನೆ. ಮುಂದೆ ಯಾವುದೇ ಯುದ್ಧ ಜನರನ್ನ ಬಲಿ ತೆಗೆದುಕೊಳ್ಳುವುದಿಲ್ಲ.

ಬದಲಿಗೆ ವೈರಸ್ ಗಳು ಜನರ ಉಸಿರು ತೆಗೆಯಲಿವೆ. ಕೋಟ್ಯಂತರ ಮಂದಿ ಅತ್ಯಂತ ಅಪಾಯಕಾರಿ ವೈರಸ್ ನಿಂದ ಸಾಯುತ್ತಾರೆ ಎಂದು ಬಿಲ್ ಗೇಟ್ಸ್ ಹೇಳಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಡೆರೆಕ್ ಮುಲ್ಲರ್ ನಡೆಸುತ್ತಿದ್ದ ಯೂಟ್ಯೂಬ್ ಚಾನೆಲ್ ವೆರಿಟಾಸಿಯಂನಲ್ಲಿ ಬಿಲ್ ಗೇಟ್ಸ್ ಈ ಮಾತುಗಳನ್ನಾಡಿದ್ದು, ಈ ವಿಡಿಯೋ ಈಗ ಮತ್ತೆ ಇಂಟರ್ ನೆಟ್ ನಲ್ಲಿ ವೈರಲ್ ಆಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bill Gatesbio-terrorismclimate
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 9, 2026
0

ದಿನ ಭವಿಷ್ಯ 09-07-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಗ್ರಹಗಳ ಶುಭ ದೃಷ್ಟಿಯಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಸ ಉತ್ಸಾಹ ಕಂಡುಬರುತ್ತದೆ. ಉದ್ಯೋಗಿಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram