ಏರ್ ಶೋ ನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ : ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ
ಬೆಂಗಳೂರು ಏರ್ ಶೋ ನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ ಎಂದು ಕನ್ನಡ ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶವನ್ನ ಹೊರಹಾಕಿದ್ದಾರೆ.
ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!
ಉಡುಪಿ: ಉಡುಪಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು . ನಮ್ಮ ಗಡಿ ಪ್ರದೇಶದ ರಾಜಕಾರಣಿಗಳು ಕನ್ನಡವನ್ನೇ ಮರೆತಿದ್ದಾರೆ. ಮರಾಠಿ ಭಾಷೆಯಲ್ಲೇ ವ್ಯವಹರಿಸುತ್ತಾರೆ. ಗಣ್ಯರು ಡೆಲ್ಲಿ- ವಿದೇಶದಿಂದ ಎಲ್ಲಿಂದಾದರೂ ಬರಲಿ ಆದರೆ ಕನ್ನಡ ಕಡ್ಡಾಯ ಇರಲಿ ಎಂದಿದ್ದಾರೆ. ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದ್ರೋಹದ ಕೇಸು ಹಾಕಿ ಬಂಧಿಸಿದ ಘಟನೆಯೂ ನಡೆದಿದೆ.ಕನ್ನಡ ನರ್ಲಕ್ಷವಾದರೆ ಮುಖ್ಯಮಂತ್ರಿಗಳು ಕಣ್ಣುಕಟ್ಟಿ ಕುಳಿತುಕೊಳ್ಳಬಾರದು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪದೇ ಪದೇ ಗಡಿ ಕ್ಯಾತೆ ತೆಗೆಯುತ್ತಿದ್ದಾರೆ, ಆದರೆ ರ್ನಾಟಕದ ಒಂದು ಹಿಡಿ ಮಣ್ಣು ನಿಮಗೆ ಸಿಗುವುದಿಲ್ಲ ಅನ್ನೋದು ಗೊತ್ತಿರಲಿ ಎಂದು ಆಕ್ರೋಶವನ್ನ ಹೊರಹಾಕಿದ್ದಾರೆ.
ಚೀನಿಯರ ಪ್ರಾಚೀನ ಉಗಿಬಂಡಿ ಕಥೆ:
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








