ನಿನ್ನೆ ಹೆದ್ದಾರಿ ಬಂದ್, ಇವತ್ತು ಕುರುಬ ಸಮಾವೇಶ, ಬೆಂಗ್ಳೂರಲ್ಲಿ ಟ್ರಾಫಿಕ್ ಕಿರಿಕಿರಿ
ಬೆಂಗಳೂರು : ನಿನ್ನೆ ರೈತರ ಚಕ್ಕಾ ಜಾಮ್ ಚಳುವಳಿ. ಇವತ್ತು ಮೀಸಲಾತಿಗೆ ಆಗ್ರಹಿಸಿ ಕುರುಬ ಸಮಾವೇಶ. ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ.
ಹೌದು..! ಎಸ್ ಟಿ ಮೀಸಲಾತಿಗಾಗಿ ಆಗ್ರಹಿಸಿ ಇಂದು ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಬಿಐಇಸಿ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಕುರುವ ಸಮಾಜದ ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಿದ್ದು, ಬೆಂಗಳೂರು – ತುಮಕೂರು, ನೈಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.
ಈ ಹಿನ್ನಲೆ ಆರು ಗಂಟೆಯಿಂದ ರಾತ್ರಿ ಎಂಟು ವರೆಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ತುಮಕೂರು ಬೆಂಗಳೂರು ರಸ್ತೆಯಲ್ಲಿ ಐದು ಕಡೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇದಲ್ಲದೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಚೆನ್ನೈ ಟೆಸ್ಟ್ | 578 ರನ್ ಗೆ ಇಂಗ್ಲೆಂಡ್ ಆಲೌಟ್, ಭಾರತಕ್ಕೆ ಆರಂಭಿಕ ಆಘಾತ
ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿ ಸಲ್ಲಿಸುವಾಗ ಚಾಲನಾ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ !
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









