ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತುಳುನಾಡಿನ ಕಾರಣೀಕ ಶಕ್ತಿ ಸ್ವಾಮಿ ಕೊರಗಜ್ಜ

Shwetha by Shwetha
February 9, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Saakshatv tulunadu episode1
Share on FacebookShare on TwitterShare on WhatsappShare on Telegram

ತುಳುನಾಡಿನ ಕಾರಣೀಕ ಶಕ್ತಿ ಸ್ವಾಮಿ ಕೊರಗಜ್ಜ Saakshatv tulunadu episode1

ಕಡಲಪುಡೆತ ಉಡಲಗೇನ ತುಡರ್‌ ಈ ಅಜ್ಜ… ಆ ಸತ್ಯದ ಹಾದಿಗ್‌… ಧರ್ಮೊದ ಸಾದಿಗ್‌ ಪುದರ್‌ ಕೊರಗಜ್ಜ…

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ತುಳುನಾಡಿನಲ್ಲಿ ದೈವಗಳು ತುಳುವರ ಮನೆ-ಮನಸ್ಸಿನಲ್ಲಿ ನೆಲೆಗೊಂಡಿರುವ ಕಾರಣೀಕ ಶಕ್ತಿಗಳು. Saakshatv tulunadu episode1
Saakshatv tulunadu episode1

ಬದುಕಿಗೆ ಭರವಸೆ, ಭದ್ರತೆ ಮತ್ತು ಸಮಾಧಾನವನ್ನು ನೀಡಿರುವ ಈ ದೈವಗಳ ಜೊತೆ ತುಳುವರಿಗೆ ಭಕ್ತಿಯೊಂದಿಗೆ ಒಂದು ರೀತಿಯ ಸಲುಗೆಯ ಸಂಬಂಧವಿದೆ. ಹಾಗಾಗಿ ದೈವಗಳನ್ನು ಇಲ್ಲಿ ಏಕವಚದಲ್ಲೇ ಸಂಭೋದಿಸಲಾಗುತ್ತದೆ. ವೃದ್ಧರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ‌ಇಷ್ಟ ಪಡುವ ಕೊರಗಜ್ಜ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾರಣೀಕ ದೈವ. ‌

ಬೆಲೆ ಬಾಳುವ ವಸ್ತು ಕಳೆದು ಹೋದರೆ‌ ಕೊರಗಜ್ಜನಿಗೆ ಸಾರಾಯಿ ಕೊಡುತ್ತೇನೆ ಎಂದು ಹರಕೆ ಹೇಳಿದರೆ ಕಾಣೆಯಾದ ವಸ್ತು ಪತ್ತೆಯಾಗುತ್ತದೆ. ಆರೋಗ್ಯ ಸಮಸ್ಯೆ ಅಥವಾ ದನಕರುಗಳಿಗೆ ಏನಾದರೂ ತೊಂದರೆಯಾದರೆ ತುಳುನಾಡಿನ ಜನರು ಕೊರಗಜ್ಜನ ಮೊರೆ ಹೋಗುತ್ತಾರೆ. ‌
ಕೊರಗಜ್ಜನ ಮೂಲಸ್ಥಾನ ಮಂಗಳೂರು ಸಮೀಪದ ಕುತ್ತಾರು.
ಪಾಡ್ದನ ಪ್ರಕಾರ ಪಣಂಬೂರಿನ ಓಡಿ ಮತ್ತು ಅಚ್ಚು ಮೈರದಿ ಎಂಬ ಕೊರಗ ದಂಪತಿಗಳಿಗೆ ಜನಿಸಿದ ಮಗುವೇ ತನಿಯ ಕೊರಗ. 30 ದಿನಗಳ ಶಿಶುವಾಗಿದ್ದಾಗ ತಂದೆ ತಾಯಿಯನ್ನು ಕಳೆದುಕೊಂಡ ತನಿಯ ಬಳಿಕ‌ ಸೇಂದಿ ಮಾರುವ ಹೆಂಗಸು ಮೈರಕ್ಕೆ ಬೈದತಿಯ ಆಶ್ರಯದಲ್ಲಿ ಬೆಳೆಯುತ್ತಾನೆ.

ಬಾಲ್ಯದಿಂದಲೇ ತನ್ನ ಅಸಾಮಾನ್ಯ ಕೆಲಸಗಳಿಂದ ಪ್ರಸಿದ್ಧನಾಗಿದ್ದ ತನಿಯ ಕೊರಗ ಹಣ್ಣು ಕೊಯ್ಯಲು ಹೋದವ ಅಲ್ಲಿಂದ ಮಾಯವಾಗುತ್ತಾನೆ ಎಂಬ ವಿವರ ತುಳುನಾಡಿನ ಪಾಡ್ದನದಲ್ಲಿ ಬರುತ್ತದೆ. ಮುಂದೆ ಆತ ತನ್ನ ನೆಲದ ಜನರನ್ನು ಕಾಯುವ ಭರವಸೆ ನೀಡಿದ.

ಮಂಗಳೂರಿನ ಕುತ್ತಾರು ಕಟ್ಟೆಯ ಬಳಿ ಕೊರಗಜ್ಜನ ಸಾನಿಧ್ಯವಿದೆ. ಈ ಕಟ್ಟೆಯ ಬಳಿ ಸಂಜೆಯ ನಂತರ ಯಾವುದೇ ಬೆಂಕಿ ಕಿಡಿಯನ್ನು ಹೊತ್ತಿಸಬಾರದು ಎಂಬ ನಿಯಮವಿದೆ. ವಾಹನಗಳು ಆ ರಸ್ತೇಲಿ ದೀಪ ಹಾಕದೆ ಬರುತ್ತಾರೆ. ಯಾರಾದರೂ ನಿಯಮ ಮೀರಿದರೆ ಅವರಿಗೆ ಕೆಡುಕು ಆಗಿರುವುದಕ್ಕೆ ಅನೇಕ ಉದಾಹರಣೆಗಳಿವೆ.
ಡೆಕ್ಕಾರು, ಬೊಲ್ಯ,ಸೋಮೇಶ್ವರ, ದೇರಳಕಟ್ಟೆ, ಕುತ್ತಾರು ಮೂಲಸ್ಥಾನ ಸೇರಿದಂತೆ ಒಟ್ಟು 7 ಸ್ಥಳಗಳಲ್ಲಿ 7 ಕಲ್ಲಿನಲ್ಲಿ ‌ ಶ್ರದ್ಧೆ ಭಕ್ತಿಯಿಂದ ಪೂಜಿಸಲಾಗುತ್ತದೆ.
ಕೊರಗಜ್ಜನ ಕಟ್ಟೆಗಳಲ್ಲಿ ಹರಕೆಯ ಅಗೇಲು ಸೇವೆ ಮತ್ತು ಕೋಲಗಳನ್ನು ನಡೆಸಲಾಗುತ್ತದೆ. ಹುರುಳಿ, ಬಸಳೆ, ಮೀನು, ಕೋಳಿ, ಉಪ್ಪಿನಕಾಯಿ, ಚಕ್ಕುಲಿ, ಸೇಂದಿ, ಮದ್ಯ, ತಾಂಬೂಲವನ್ನು ಅಗೆಲು ಸೇವೆಯಲ್ಲಿ ಬಡಿಸಲಾಗುತ್ತದೆ.
Saakshatv tulunadu episode1

ಕೊರಗಜ್ಜನ ಕೋಲದಲ್ಲಿ ತಲೆಗೆ ಮುಟ್ಟಾಳೆ, ಸೊಂಟಕ್ಕೆ ಗೆಜ್ಜೆಯ ಪಟ್ಟಿ, ಮೈ ತುಂಬಾ ಮಸಿ ಬಳಿದು ಕೈಯಲ್ಲಿ ‌ಬೆತ್ತವನ್ನು ಹಿಡಿದು ನರ್ತನ ಮಾಡಲಾಗುತ್ತದೆ. ಮತ್ತು ‌ಪಾಡ್ದನ ಪ್ರಮುಖ ‌ಪಾತ್ರವಹಿಸುತ್ತದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಮೇಲಿನ ಕಥೆ ಪಾಡ್ದನ ಆಧಾರಿತವಾಗಿದ್ದು, ತಮ್ಮದೇ ಆದ ಸಂಸ್ಕ್ರತಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ತುಳುನಾಡಿನಲ್ಲಿ ತುಳುನಾಡಿನ ಎಲ್ಲಾ ದೈವಗಳ ಇತಿಹಾಸವು ‌ಅಲಿಖಿತವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1357889181113024515?s=19

https://twitter.com/SaakshaTv/status/1358257880034648067?s=19

 

Tags: Saakshatv tulunaduSwami koragajjaTulunadu
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram