ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Samagra karnataka

ಮತ್ತೆ ಸಿಡಿದ ಸಾರಿಗೆ ನೌಕರರು : ನಾಳೆ 1 ಗಂಟೆಗೆ ಬೃಹತ್ ಪ್ರತಿಭಟನೆ

admin by admin
February 9, 2021
in Samagra karnataka, ರಾಜ್ಯ
Private Bus
Share on FacebookShare on TwitterShare on WhatsappShare on Telegram

ಮತ್ತೆ ಸಿಡಿದ ಸಾರಿಗೆ ನೌಕರರು : ನಾಳೆ 1 ಗಂಟೆಗೆ ಬೃಹತ್ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಕಳೆದ ತಿಂಗಳಿನಂತೆ ಈ ತಿಂಗಳು ಕೂಡ ನೌಕರರಿಗೆ ಅರ್ಧ ಸಂಬಳ ನೀಡಲು ಸರ್ಕಾರ ಚಿಂತನೆ ನಡೆಸಿದೆ.

Related posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

June 24, 2026
ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

June 24, 2026

ಇದರಿಂದ ಬೇಸತ್ತಿರುವ ನೌಕರರು ಸರ್ಕಾರಕ್ಕೆ ಮತ್ತೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ನಾಳೆ ಮಧ್ಯಾಹ್ನ ಒಂದು ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ ಎಂದು ಮಾಹಿತಿ ಬಂದಿದೆ.

KSRTC BMTC

ಈ ಹಿಂದೆ ಕೇವಲ ಒಂದೇ ಒಂದು ಸಂಘಟನೆ ಪ್ರತಿಭಟನೆ ನಡೆಸಿತ್ತು. ಈಗ ಎಲ್ಲಾ ಸಂಘಟನೆಗಳು ಸಾರಿಗೆ ನಿಗಮದ ವಿರುದ್ಧ ಒಂದಾಗಿ ಪ್ರತಿಭಟಿಸಲು ನಿರ್ಧಾರ ಮಾಡಿವೆ.

ಬಿಎಂಟಿಸಿ ಕೇಂದ್ರ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಪ್ರೋಟೆಸ್ಟ್ ನಡೆಯಲಿದೆ. ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯು ಸಂಘಟನೆ ವಹಿಸಲಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅರ್ಧವೇತನ ಪಾವತಿ,ಅಧಿಕಾರಿಗಳ ಕಿರುಕುಳ,ರಜೆಗಳ ಸಮಸ್ಯೆ ವಿರುದ್ಧ ರೋಸಿಹೋಗಿರೋ ಸಾರಿಗೆ ಸಿಬ್ಬಂದಿ, ಮತ್ತೆ ನಾಳೆ ಪ್ರತಿಭಟನೆಯ ಹಾದಿ ತುಳಿಯಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BMTCKSRTCPROTEST
ShareTweetSendShare
Join us on:

Related Posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

by Shwetha
June 24, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ದೇಶದ ನಾಲ್ಕು ಬೇರೆ ಬೇರೆ ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 24, 2026
0

ದಿನ ಭವಿಷ್ಯ : 24-06-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತವಾದ ದಿನವಾಗಿದೆ. ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದಾಗಿ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram