ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಮೋದಿ ವಿರುದ್ಧ ಮಾತನಾಡಿದ ಮಲ್ಲಿಕಾರ್ಜನ್ ಖರ್ಗೆಗೆ ಬೆದರಿಕೆ ಕರೆ’

admin by admin
February 9, 2021
in Newsbeat, Politics, ರಾಜಕೀಯ
Mallikarjun Kharge Wins Congress Presidential Elections

Mallikarjun Kharge Wins Congress Presidential Elections

Share on FacebookShare on TwitterShare on WhatsappShare on Telegram

`ಮೋದಿ ವಿರುದ್ಧ ಮಾತನಾಡಿದ ಮಲ್ಲಿಕಾರ್ಜನ್ ಖರ್ಗೆಗೆ ಬೆದರಿಕೆ ಕರೆ’

ಬೆಂಗಳೂರು : ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯ್ಯದ್ ನಾಸೀರ್ ಹುಸೇನ್ ಹೇಳಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ರಾಜ್ಯಸಭೆಯಲ್ಲಿ ಮೋದಿ ಭಾಷಣವನ್ನು ಖರ್ಗೆ ಅವರು ಟೀಕಿಸಿದ ಕೆಲವೇ ನಿಮಿಷಗಳಲ್ಲಿ ಖರ್ಗೆ ಅವರ ಮೊಬೈಲ್ ಗೆ ಮಧ್ಯಪ್ರದೇಶದ ನಂಬರ್ ಒಂದರಿಂದ ಕರೆ ಬಂದಿತ್ತು.

ಹಿಂದಿಯಲ್ಲಿ ಮಾತನಾಡುತ್ತಿದ್ದ ಅಪರಿಚಿತ ವ್ಯಕ್ತಿ ನೀವು ಯಾವಾಗಲು ಮೋದಿ ಮತ್ತು ದೇಶದ ವಿರುದ್ಧ ಮಾತನಾಡುತ್ತೀರಾ. ನಾವು ನಿಮ್ಮನ್ನ ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಬೆದರಿಸಿದ್ದಾನೆ.

mallikarjun karge

ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಕಾಂಗ್ರೆಸ್ ನಿಯೋಗದ ಭಾಗವಾಗಿರುವ ಹುಸೇನ್ ಖರ್ಗೆ ಅವರಿಗೆ ಬಂದ ಬೆದರಿಕೆ ಕರೆ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಲ್ಲದೆ ಈ ಬಗ್ಗೆ ಕುರಿತು ದೆಹಲಿಯ ತುಘಲಕ್ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

.ಅಂದಹಾಗೆ ಈ ಹಿಂದೆ ಕೂಡ ಖರ್ಗೆ ಅವರಿಗೆ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಆಗ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಆಗಿಲ್ಲ. ಇದುವರೆಗೂ ಅವರಿಗೆ ಮೂರು ಬಾರಿ ಬೆದರಿಕೆ ಕರೆ ಬಂದಿದೆ ಎಂದು ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressMALLIKARJUN KHARGEModi
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram