ದೇವರನ್ನ ಮೆಚ್ಚಿಸಲು ಮಗನನ್ನ ಕೊಂದ ತಾಯಿ
ಕೇರಳ : ತಿರುವನಂತಪುರಂನ ಪಾಲಕ್ಕಾಡ್ ನಲ್ಲಿ ಗರ್ಭಿಣಿಯೊಬ್ಬರು ದೇವರನ್ನು ಮೆಚ್ಚಿಸಲು ತನ್ನ ಆರು ವರ್ಷ ಮಗನನ್ನು ಕೊಲೆ ಮಾಡಿದ್ದಾಳೆ.
30 ವರ್ಷದ ಶಾಹಿದಾ ಎಂಬೋರು ಮಗನನ್ನು ಕೊಲೆ ಮಾಡಿದ ಮಹಿಳೆಯಾಗಿದ್ದು, ಈಕೆ ದೇವರನ್ನ ಮೆಚ್ಚಿಸಲು ತನ್ನ ಮಗನ ಕತ್ತು ಸೀಳಿ ಅತ್ಯಂತ ಭೀಕರವಾಗಿ ಹತ್ಯೆ ಮಾಡಿದ್ದಾಳೆ.
ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ನಾನು ದೇವರನ್ನ ಸಂತೃಪ್ತಿಪಡಿಸಲೆಂದು ನನ್ನ ಮಗನನ್ನ ಕೊಲೆ ಮಾಡಿದ್ದೇನೆ ಎಂದು ತಿಳಿಸಿದ್ದಾಳೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಕೆಯನ್ನ ವಶಕ್ಕೆ ಪಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel