ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಒಂದೇ ವೇದಿಕೆಯಲ್ಲಿ ಕಿಚ್ಚ ಸುದೀಪ್ – ರಾಹುಲ್ ದ್ರಾವಿಡ್ ದರ್ಶನ : ಫೋಟೋ ವೈರಲ್..!

Namratha Rao by Namratha Rao
February 10, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಒಂದೇ ವೇದಿಕೆಯಲ್ಲಿ ಕಿಚ್ಚ ಸುದೀಪ್ – ರಾಹುಲ್ ದ್ರಾವಿಡ್ ದರ್ಶನ : ಫೋಟೋ ವೈರಲ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಕ್ರಿಕೆಟ್ ಲೆಜೆಂಡ್ ರಾಹುಲ್ ದ್ರಾವಿಡ್ ಇಬ್ಬರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕ್ರಿಕೆಟ್ ದಿಗ್ಗಜ , ಹಾಗೂ ಬಣ್ಣದ ಲೋಕದ ಬಿಗ್ ಸ್ಟಾರ್ ಗಳನ್ನ ಒಟ್ಟಿಗೆ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಹೇಳಿ ಕೇಳಿ ಕಿಚ್ಚ ಸುದೀಪ್  ಕ್ರಿಕೆಟ್ ಅಭಿಮಾನಿ ಅನ್ನೋದು ಎಲ್ರಿಗೂ ಗೊತ್ತೇ ಇದೆ. ಇದೀಗ ಸುದೀಪ್ ಅವರು ರಾಹುಲ್ ದ್ರಾವಿಡ್ ಜೊತೆ ಕ್ರಿಕೆಟ್ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.  ಲೆಜೆಂಡ್ ಕ್ರಿಕೆಟಿಗನ ಜೊತೆಗೆ ಕಿಚ್ಚ ಸಸುದೀಪ್ ವೇದಿಕೆ ಹಂಚಿಕೊಂಡು ಅಭಿಮಾನಿಗಳನ್ನ ಸಂತಸಗೊಳಿಸಿದ್ದಾರೆ. ಕುಂಬಳಗೂಡು ಸಮೀಪದ ಬಿಜಿಎಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ನಡೆದ ಬಿಜಿಎಸ್ ಕ್ರಿಕೆಟ್ ಕ್ರೀಡಾಂಗಣ ಹಾಗೂ ಬಿಜಿಎಸ್ ಅಂತರಾಷ್ಟ್ರೀಯ ಅಕಾಡೆಮಿಯ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಈ ಇಬ್ಬರು ದಿಗ್ಗಜರು ಭಾಗಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಮದಗಜ Updates – ಫೆ.12ಕ್ಕೆ ಜಗಪತಿ ಬಾಬು ಫಸ್ಟ್ ಲುಕ್ ರಿಲೀಸ್..!

ಇನ್ನೂ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ಇಂತಹ ಗಣ್ಯರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಿದ ಕಾರ್ಯಕ್ರಮ ಆಯೋಜಕರಿಗೆ ಧನ್ಯವಾದಗಳು. ಅತ್ಯುತ್ತಮವಾದ ಕ್ರೀಡಾಂಗಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಆಟಗಳು ಇಲ್ಲಿ ನಡೆಯಲಿ. ಮುಂದೊಂದು ದಿನ ಈ ಕ್ರೀಡಾಂಗಣದಲ್ಲಿ ನಾನು ಲೆಜೆಂಡ್ ಗೆಳೆಯ ರಾಹುಲ್ ದ್ರಾವಿಡ್ ಅವರ ಜೊತೆ ಆಟವಾಡುವ ಆಸೆಯಿದೆ ಎಂದು ಹೇಳಿದ್ದಾರೆ. ಇನ್ನು ದ್ರಾವಿಡ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದ್ದಾರೆ. ಕೆಲ ಸಮಯ ತೀರ್ಪು ನಿಮ್ಮ ವಿರುದ್ಧ ಇದ್ದರೂ ಸೌಜನ್ಯದಿಂದ ವರ್ತಿಸಬೇಕು. ಇದೇ ಕ್ರೀಡಾ ಸ್ಫೂರ್ತಿ ಎಂದು ಹೇಳಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Cricketfilmkicchha sudeepRahul DravidSandalwood
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram