ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯರನ್ನ ಒಂದು ಜಾತಿಗೆ ಸೀಮಿತ ಮಾಡೋದು ಬೇಡ : ಕಾಗಿನೆಲೆ ಸ್ವಾಮೀಜಿ

admin by admin
February 11, 2021
in Newsbeat, Samagra karnataka, ರಾಜ್ಯ
Siddaramaiah
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯರನ್ನ ಒಂದು ಜಾತಿಗೆ ಸೀಮಿತ ಮಾಡೋದು ಬೇಡ : ಕಾಗಿನೆಲೆ ಸ್ವಾಮೀಜಿ

ದಾವಣಗೆರೆ : ಸಿದ್ದರಾಮಯ್ಯ ಅವರನ್ನ ಒಂದು ಜಾತಿಗೆ ಸೀಮಿತ ಮಾಡುವುದು ಬೇಡ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

Related posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

June 26, 2026

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ವಿಚಾರವಾಗಿ ಸಿದ್ದರಾಮಯ್ಯ ಯಾವುದೇ ಹೋರಾಟ, ಸಭೆ ಸಮಾರಂಭದಲ್ಲಿ ಕಾಣಿಸಿಕೊಂಡಿಲ್ಲ.

ಈ ಬಗ್ಗೆ ಹಲವರು ಸಿದ್ದರಾಮಯ್ಯ ಅವರನ್ನ ಟೀಕಿಸುತ್ತಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅಹಿಂದ ನಾಯಕ. ಒಂದು ಜಾತಿಗೆ ಮಾತ್ರ ಸೀಮಿತ ಆಗಿಲ್ಲ. ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನ ಒಂದು ಜಾತಿಗೆ ಸೀಮಿತ ಮಾಡುವುದು ಬೇಡ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಪಾದಯಾತ್ರೆ ಬಗ್ಗೆ ಮಾತನಾಡಿ, ಕುರುಬರಿಗೆ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ಆರಂಭಿಸಿದ ಪಾದಯಾತ್ರೆ ಸಾರ್ಥಕವಾಗಿದೆ.

KAGINELE SHRI

ನಾವು ಮೀಸಲಾತಿ ಹೊಸದಾಗಿ ಕೇಳುತ್ತಿಲ್ಲ. ಈಗ ಇರುವ ಎಸ್ಟಿ ಮೀಸಲಾತಿ ಪಟ್ಟಿಯಲ್ಲಿ ಕುರುಬ ಎಂಬ ಪದ ಬಿಟ್ಟು ಹೋಗಿದೆ. ಅದನ್ನು ಸೇರ್ಪಡೆ ಮಾಡಿ ಎಂಬುವುದು ನಮ್ಮ ಬೇಡಿಕೆ ಇದೆ ಎಂದು ಹೇಳಿದ್ದಾರೆ.

ಕುಲಶಾಸ್ತ್ರ ಅಧ್ಯಯನ ಬಗ್ಗೆ ಮಾತನಾಡಿ, ಕುರುಬರಿಗೆ ಎಸ್ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಅಂದ್ರೆ ಅದಕ್ಕೂ ನಾವು ಸಿದ್ಧವಾಗಿದ್ದೇವೆ. ಈಗಾಗಲೇ ಕುಲಶಾಸ್ತ್ರ ಅಧ್ಯಯನ ಶೇ. 90ರಷ್ಟು ಮುಕ್ತಾಯವಾಗಿದೆ ಎಂದು ಮಾಹಿತಿ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: davanagereNiranjanananda Puri SwamijiSiddaramaiah
ShareTweetSendShare
Join us on:

Related Posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

ನಾವು ಹೋಗಿ ಮಕ್ಕಳು ಮಾಡಿ ಅಂತ ಹೇಳೋಕೆ ಆಗುತ್ತಾ? ಜನನ ಪ್ರಮಾಣ ಕುಸಿತದ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಉಡಾಫೆ ಮಾತು

by Shwetha
June 26, 2026
0

ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಕ್ಕಳ ಜನನ ಪ್ರಮಾಣದ ಕುರಿತು ನೀಡಿರುವ ಹೇಳಿಕೆಯೊಂದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಲ್ಸ್ ಪೋಲಿಯೋ ಅಭಿಯಾನದ ಕುರಿತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram