ಆದಿಶಕ್ತಿ ಶ್ರೀ ಅನ್ನಪೂರ್ಣೆಶ್ವರೀ ತಾಯಿ ಕೃಪೆಯಿಂದ ಇಂದು ರಾಶಿಗಳಿಗೆ ವ್ಯವಹಾರದಲ್ಲಿ ಲಾಭ ನಿಮ್ಮ ರಾಶಿಯ ಫಲ ನೋಡಿ…!!!
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಮೇಷ ಗ್ರಹಗಳು ನಿಮ್ಮನ್ನು ಸುಮ್ಮನೆ ಕೂರಲು ಬಿಡುತ್ತಿಲ್ಲ. ಜೀವನದಲ್ಲಿ ಉತ್ಸಾಹ ಹೆಚ್ಚುತ್ತದೆ. ಇದರಿಂದಾಗಿ ನಿಮ್ಮೊಳಗಿನ ಉತ್ತಮ ಕ್ರಿಯಾಶೀಲತೆಯನ್ನು ದುಡಿಸಿಕೊಳ್ಳಿ. ಬೇರೆಯವರ ಕಷ್ಟಸುಖಗಳಿಗೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಮನಸ್ಸು ಅತ್ಯಂತ ಚಂಚಲತೆಯಿಂದ ಕೂಡಿರುವುದರಿಂದ ಈ ದಿನದ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ಹಾಗಾಗಿ ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂದು ಹರಿಯನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನರಾಶಿ
ಇಂದಿನ ದಿನ ಮಿಥುಶರಾಶಿ ಮಿಥುನಲಗ್ನದವರಿಗೆ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಹಾಗಾಗಿ ಹೆಚ್ಚು ಚಿಂತಿಸದೆ ನಿಮ್ಮ ಕಾರ್ಯ ಯೋಜನೆಗಳನ್ನು ರೂಪಿಸಿ. ಅದರಲ್ಲಿ ಗೆಲ್ಲುವ ಅವಕಾಶ ಹೇರಳವಾಗಿದೆ. ಗುರುವನ್ನು ಮನಸಾ ಸ್ಮರಿಸಿ ಕಾರ್ಯ ಆರಂಭಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕಲಗ್ನದವರಿಗೆ ಹೊಸ ರೀತಿಯ ಕಾರ್ಯ ಮಾಡುವಂತೆ ಗ್ರಹಗಳು ಪ್ರೇರೇಪಿಸುತ್ತವೆ. ಅದರಲ್ಲಿ ಯಶಸ್ಸನ್ನು ಕಾಣುವ ಸೌಭಾಗ್ಯ ನಿಮ್ಮದಾಗುವುದು. ದೈವದತ್ತವಾಗಿ ಬಂದ ಜಾಣ್ಮೆಯನ್ನು ಉಪಯೋಗಿಸಿಕೊಳ್ಳಿ. ಮಾತಿನಲ್ಲಿ ಮೃದುತ್ವ ರೂಢಿಸಿಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ದೃಢ ನಿರ್ಧಾರವನ್ನು ತಳೆಯುವಲ್ಲಿ ಹೆಸರು ವಾಸಿಯಾದ ನೀವು ಇಂದಿನ ಸಂಕಷ್ಟ ಪರಿಸ್ಥಿತಿಯನ್ನು ಸೂಕ್ಷ ್ಮವಾಗಿ ಗಮನಿಸಿ ಅದರಲ್ಲಿ ವಿಜಯವನ್ನು ತಂದುಕೊಳ್ಳಲು ನಿಮ್ಮ ಪರಿಪಕ್ವ ಮನಸ್ಸು ಸಹಾಯ ಮಾಡುವುದು. ಇದಕ್ಕೆ ಸಂಗಾತಿಯ ನೆರವು ಸಿಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾರಾಶಿ
ಇಂದಿನ ದಿನ ಕನ್ಯಾರಾಶಿ ಕನ್ಯಾಲಗ್ನದವರಿಗೆ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಲೆಕ್ಕಪತ್ರಗಳನ್ನು ಸರಿಯಾಗಿಟ್ಟುಕೊಂಡಿರುವ ಬಗ್ಗೆ ಮೇಲಧಿಕಾರಿಗಳಿಂದ ಪ್ರಶಂಸೆಗೆ ಒಳಗಾಗುವಿರಿ. ಅವಶ್ಯಕತೆಗಿಂತ ಹೆಚ್ಚು ಪ್ರಾಮಾಣಿಕತನ ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುವುದು. ಈ ಬಗ್ಗೆ ಹಿರಿಯರಿಂದ ಸೂಕ್ತ ಸಲಹೆ ಪಡೆಯಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾರಾಶಿ
ಇಂದಿನ ದಿನ ತುಲಾರಾಶಿ ತುಲಾಲಗ್ನದವರಿಗೆ ಹಣಕಾಸಿನ ಸ್ಥಿತಿ ಉತ್ತಮವಾಗಿದ್ದು ಬಹುದಿನಗಳಿಂದ ಬರಬೇಕಾಗಿದ್ದ ಹಣವು ನಿಮ್ಮ ಕೈಸೇರುವುದು. ಆಕಾಶಕ್ಕೆ ಏಣಿ ಹಾಕುವ ವ್ಯರ್ಥ ಪ್ರಯತ್ನ ಬೇಡ. ನಿಮ್ಮ ಕಾರ್ಯಕ್ಷೇತ್ರದಲ್ಲಿನ ಕೆಲಸವು ಮಂದಗತಿಯಿಂದ ಆರಂಭವಾದರೂ ಒಳಿತಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕರಾಶಿ ವೃಶ್ಚಿಕಲಗ್ನದವರಿಗೆ ಸುಂಕದವನ ಮುಂದೆ ಸುಖದುಃಖ ಹೇಳಿಕೊಂಡರೆ ಏನು ಪ್ರಯೋಜನ. ಹಾಗಾಗಿ ಕಷ್ಟ ಬಂದಿದೆ ಎಂದು ಮರುಗುವುದಕ್ಕಿಂತ ಬಂದಿರುವ ಕಷ್ಟವನ್ನು ಎದುರಿಸುವ ಶಕ್ತಿ ನೀಡು ಎಂದು ದೇವರಲ್ಲಿ ಪ್ರಾರ್ಥಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸುಲಗ್ನದವರಿಗೆ ಎಲ್ಲಾ ಕೆಲಸವನ್ನು ನನ್ನಿಂದಲೇ ಆಯಿತು ಎನ್ನುವುದಕ್ಕಿಂತ ಭಗವಂತನ ಕೃಪೆಯಿಂದ ಕೆಲಸ ಆಯಿತು ಎನ್ನುವುದು ಹೆಚ್ಚು ಸೂಕ್ತ. ಹಾಗೆ ಮಾಡುವುದರಿಂದ ಕೆಲವು ಕೆಲಸಗಳು ಇನ್ನು ಹೆಚ್ಚಿನ ಪರಿಪಕ್ವತೆಯಿಂದ ಯಶಸ್ಸನ್ನು ಹೊಂದುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರರಾಶಿ
ಇಂದಿನ ದಿನ ಮಕರರಾಶಿ ಮಕರಲಗ್ನದವರಿಗೆ ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ದೊಡ್ಡವರ ಸಹವಾಸದಿಂದ ದೂರ ಇರುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಅವರು ಮಾಡುವ ತಪ್ಪುಗಳಿಗೆ ನಿಮ್ಮನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇರುತ್ತದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭರಾಶಿ
ಇಂದಿನ ದಿನ ಕುಂಭರಾಶಿ ಕುಂಭಲಗ್ನದವರಿಗೆ ದೈವಬಲವು ನಿಮ್ಮ ಎಲ್ಲಾ ಕಾರ್ಯಗಳಲ್ಲೂ ಪ್ರಭಾವ ಬೀರುತ್ತದೆ. ಹಾಗಾಗಿ ಕಠಿಣ ಕಾರ್ಯವೂ ಸುಲಲಿತವಾಗಿ ನೆರವೇರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನರಾಶಿ
ಇಂದಿನ ದಿನ ಮೀನಾರಾಶಿ ಮೀನಾಲಗ್ನದವರಿಗೆ ಏಕಾಂತತೆಯು ನಿಮ್ಮ ಮನಸ್ಸನ್ನು ಹಿಂಡುತ್ತಿದೆ. ಮನುಜ ಸಂಘಜೀವಿ. ಹಾಗಾಗಿ ಆದಷ್ಟು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಗೆಳೆಯರೊಡನೆ ಬೆರೆಯಿರಿ. ಮನಸ್ಸಿನ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564








